KPL ಬೆಟ್ಟಿಂಗ್ ಪ್ರಶ್ನೆಗೆ ಸಂಜನಾ ಅಚ್ಚರಿ ಉತ್ತರ! ಕ್ರಿಕೆಟ್ ಪ್ರಿಯರು ತತ್ತರ

Dec 28, 2019, 2:05 PM IST

ಬೆಂಗಳೂರು (ಡಿ.28): ಚಿತ್ರ ನಿರ್ಮಾಪಕಿ ವಂದನಾ ಜೈನ್ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ನಟಿ ಸಂಜನಾ ಗಲ್ರಾನಿ ಕೂಡಾ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದಾರೆ.

ಪಬ್‌ನಲ್ಲಿ ಏನಾಯ್ತು ಎಂಬುವುದನ್ನು ಅವರು ಈ ವೇಳೆ ಬಿಚ್ಚಿಟ್ಟಿದ್ದಾರೆ. ಇದರ ನಡುವೆಯೇ ಪತ್ರಕರ್ತರು ಕೆಪಿಎಲ್ ಬೆಟ್ಟಿಂಗ್ ಬಗ್ಗೆ ಪ್ರಶ್ನಿಸಿದ್ದಾರೆ. ಸಂಜನಾ ಕೊಟ್ಟ ಉತ್ತರ ಹೀಗಿತ್ತು...   

ಡಿಸೆಂಬರ್ 28ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ