ಸಿಸಿಬಿ ದಾಳಿಯಿಂದ ನಟಿ ಕಾಲ್ಕೆಳಗೆ ಭೂಕಂಪನ; ಅಧಿಕಾರಿಗಳ ಮಾತು ಕೇಳಿ ಥಂಡಾ ಹೊಡೆದ ಸಂಜನಾ!

ಸಿಸಿಬಿ ದಾಳಿಯಿಂದ ನಟಿ ಕಾಲ್ಕೆಳಗೆ ಭೂಕಂಪನ; ಅಧಿಕಾರಿಗಳ ಮಾತು ಕೇಳಿ ಥಂಡಾ ಹೊಡೆದ ಸಂಜನಾ!

Published : Sep 08, 2020, 11:12 AM IST

ಇಂದು ಬೆಳಿಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾಗೆ ಶಾಕ್ ನೀಡಿದ್ದಾರೆ.  ಮನೆ ಮೇಲೆ ಸಿಸಿಬಿ ದಾಳಿ ಮಾಡುತ್ತಿದ್ದಂತೆ ಸಂಜನಾ ಗಾಬರಿಯಾಗಿದ್ದಾರೆ. ಅಧಿಕಾರಿಗಳ ಮೇಲೆ ಕಿರುಚಾಡಿದ್ದಾರೆ.  'ನನ್ನ ವಿರುದ್ಧ ಏನ್ ಸಾಕ್ಷಿಯಿದೆ'? ಎಂದು ಪ್ರಶ್ನಿಸಿದ್ಧಾರೆ. 

ಬೆಂಗಳೂರು (ಸೆ. 08): ಇಂದು ಬೆಳಿಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾಗೆ ಶಾಕ್ ನೀಡಿದ್ದಾರೆ.  ಮನೆ ಮೇಲೆ ಸಿಸಿಬಿ ದಾಳಿ ಮಾಡುತ್ತಿದ್ದಂತೆ ಸಂಜನಾ ಗಾಬರಿಯಾಗಿದ್ದಾರೆ. ಅಧಿಕಾರಿಗಳ ಮೇಲೆ ಕಿರುಚಾಡಿದ್ದಾರೆ.  'ನನ್ನ ವಿರುದ್ಧ ಏನ್ ಸಾಕ್ಷಿಯಿದೆ'? ಎಂದು ಪ್ರಶ್ನಿಸಿದ್ಧಾರೆ. 

ಆದರೆ ಅಧಿಕಾರಿಗಳು ಇವ್ಯಾವುದಕ್ಕೂ ಉತ್ತರ ನೀಡಿಲ್ಲ. 'ನೀವು ಕಚೇರಿಗೆ ಬನ್ನಿ. ಅಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ' ಎಂದಿದ್ದಾರೆ. ಅದಕ್ಕೆ ಒಪ್ಪದ ಸಂಜನಾ ಅಧಿಕಾರಿಗಳ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?