Mangaluru Auto Blast Case: ಅಪ್ಪ ಕಾರ್ಗಿಲ್ ವೀರ, ಮಗ ಉಗ್ರ ಸಂಚುಕೋರ: ಮಾಜಿ ಸೈನಿಕನ ಮಗ ಭಯೋತ್ಪಾದಕನಾದ ಕಥೆ

Mangaluru Auto Blast Case: ಅಪ್ಪ ಕಾರ್ಗಿಲ್ ವೀರ, ಮಗ ಉಗ್ರ ಸಂಚುಕೋರ: ಮಾಜಿ ಸೈನಿಕನ ಮಗ ಭಯೋತ್ಪಾದಕನಾದ ಕಥೆ

Published : Nov 23, 2022, 11:51 AM ISTUpdated : Nov 23, 2022, 01:06 PM IST

Mangaluru Auto Rickshaw Blast Case: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್‌ನ ಮಾಸ್ಟರ್‌ಮೈಂಡ್ ಇವನೇ, ಬೆಚ್ಚಿ ಬೀಳಿಸುತ್ತಿದೆ ಅಬ್ದುಲ್ ಮತೀನ್‌ ತಾಹನ ಕರಾಳ ಚರಿತ್ರೆ, ಸೇನೆಯಲ್ಲಿ 26 ವರ್ಷ ಸೇವೆ ಸಲ್ಲಿಸಿದ್ದರು ಮತೀನ್ ತಂದೆ ಮನ್ಸೂರ್, NIA ಮೋಸ್ಟ್ ವಾಂಟೆಡ್ ಮತೀನ್.. ಎಂಥಾ ತಂದೆಗೆ ಎಂಥಾ ಮಗ? 

ಮಂಗಳೂರು (ನ. 23): ಆ ತಂದೆ ಕಾರ್ಗಿಲ್ ಯುದ್ಧದಲ್ಲಿ (Kargil War) ಪಾಕಿಸ್ತಾನದ ಸೈನಿಕರ ವಿರುದ್ಧ ಹೋರಾಡಿದವರು. ಕಣ್ಣಿಗೆ ಎಣ್ಣೆ ಬಿಟ್ಕೊಂಡು 26 ವರ್ಷಗಳ ಕಾಲ ದೇಶದ ಗಡಿ ಕಾದವರು. ಆದ್ರೆ ಆ ತಂದೆಯ ಮಗ ಮಾತ್ರ ದೇಶದ ಭದ್ರತೆಗೆ ಧಕ್ಕೆ ತಂದಿರೋ ಭಯೋತ್ಪಾದಕ. ಇದು ಮಂಗಳೂರಿನ ಕುಕ್ಕರ್‌ ಬಾಂಬ್ (Mangaluru Auto Blast) ಬ್ಲಾಸ್ಟಿನ ಮಾಸ್ಟರ್ ಮೈಂಡ್, NIA ಮೋಸ್ಟ್ ವಾಂಟೆಡ್ ಟೆರರಿಸ್ಟ್ ಅಬ್ದುಲ್ ಮತೀನ್‌ನ ಕರಾಳ ಕಥೆ. ನೀವು ನೆಮ್ಮದಿಯಿಂದ ನಿದ್ದೆ ಮಾಡ್ತಿದ್ದೇವೆ ಅಂದ್ರೆ ಅದಕ್ಕೆ ಕಾರಣ ದೇಶ ಕಾಯ್ತಿರೋ ಸೈನಿಕರು. ಅದೇ ಸೈನಿಕನ ಮಗನೊಬ್ಬ ದೇಶದ ನಿದ್ದೆ ಕೆಡಿಸಲು ಹೊರಟ್ರೆ ಹೇಗಿರತ್ತೆ ಹೇಳಿ? ಈಗ ಆಗಿರೋದು ಅದೇ. ತೀರ್ಥಹಳ್ಳಿಯ (Thirthahalli) ಆ ಮಾಜಿ ಸೈನಿಕನ ಮಗ, ಭಯೋತ್ಪಾದಕನಾಗಿ ದೇಶದ ಭದ್ರತೆಗೆ ಧಕ್ಕೆ ತಂದಿದ್ದಾನೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆ ಮಾಸ್ಟರ್ ಮೈಂಡ್‌ಗಾಗಿ ಖಾಕಿ ತಲಾಷ್ ನಡೆಸ್ತಾ ಇದೆ. ದೇಶ ಕಾದ ಸೈನಿಕ ಕಣ್ಣೀರಲ್ಲಿ ಕೈ ತೊಳೆಯುವಂತೆ ಮಾಡಿರೋ ಮಗನ  ಖತರ್ನಾಕ್ ಕಥೆಯೇ ಇವತ್ತಿನ ಸುವರ್ಣ ಸ್ಪೆಷಲ್

ಇದನ್ನೂ ಓದಿ: ಮಂಗಳೂರು ಬ್ಲಾಸ್ಟ್ ಪ್ರಕರಣ: ಉಗ್ರ ಕೃತ್ಯಕ್ಕೆ 'ಕೇಸರಿ ಬಣ್ಣ' ಬಳಿಯಲು ನಡೆದಿತ್ತಾ ಸಂಚು

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more