ಸ್ಯಾಂಡಲ್‌ವುಡ್ ಡ್ರಗ್ಸ್‌ ಡೀಲ್‌ಗೆ ಕೇರಳ ಕನೆಕ್ಷನ್;  CPM ಕಾರ್ಯದರ್ಶಿ ಮಗನ ಫೈನಾನ್ಸ್?

ಸ್ಯಾಂಡಲ್‌ವುಡ್ ಡ್ರಗ್ಸ್‌ ಡೀಲ್‌ಗೆ ಕೇರಳ ಕನೆಕ್ಷನ್; CPM ಕಾರ್ಯದರ್ಶಿ ಮಗನ ಫೈನಾನ್ಸ್?

Published : Sep 02, 2020, 04:44 PM ISTUpdated : Sep 02, 2020, 04:47 PM IST

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಡೀಲ್‌ಗೆ ರಾಜಕಾರಣಿಗಳ ಫೈನಾನ್ಸ್ ಮಾಡಿರುವ ಗುಮಾನಿ ವ್ಯಕ್ತವಾಗಿದೆ. NCB ಟೀಂ ತನಿಖೆ ವೇಳೆ ಹಲವು ಲಿಂಕ್ ಬಯಲಾಗಿದೆ. ಕೇರಳದಲ್ಲಿ ಇದು ಅಲ್ಲೋಲ ಕಲ್ಲೋಲ ಎಬ್ಬಿಸುತ್ತಿದೆ. ಕೇರಳ ಸಿಪಿಎಂ ಪ್ರಧಾನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಮಗ ಫೈನಾನ್ಸ್ ಮಾಡಿದ್ದಾನೆ ಎಂದು ತನಿಖೆ ವೇಳೆ ಡೀಲರ್ ಬಾಯ್ಬಿಟ್ಟಿದ್ದಾನೆ. ಅನಿಕಾ ಗ್ಯಾಂಗ್ ಜೊತೆ ಈತನಿಗೆ ನಂಟಿದೆ ಎಂದು ತಿಳಿದು ಬಂದಿದೆ. 

ಬೆಂಗಳೂರು (ಸೆ. 02): ಸ್ಯಾಂಡಲ್‌ವುಡ್‌ ಡ್ರಗ್ಸ್‌ ಡೀಲ್‌ಗೆ ರಾಜಕಾರಣಿಗಳ ಫೈನಾನ್ಸ್ ಮಾಡಿರುವ ಗುಮಾನಿ ವ್ಯಕ್ತವಾಗಿದೆ. NCB ಟೀಂ ತನಿಖೆ ವೇಳೆ ಹಲವು ಲಿಂಕ್ ಬಯಲಾಗಿದೆ. ಕೇರಳದಲ್ಲಿ ಇದು ಅಲ್ಲೋಲ ಕಲ್ಲೋಲ ಎಬ್ಬಿಸುತ್ತಿದೆ. ಕೇರಳ ಸಿಪಿಎಂ ಪ್ರಧಾನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಮಗ ಫೈನಾನ್ಸ್ ಮಾಡಿದ್ದಾನೆ ಎಂದು ತನಿಖೆ ವೇಳೆ ಡೀಲರ್ ಬಾಯ್ಬಿಟ್ಟಿದ್ದಾನೆ. ಅನಿಕಾ ಗ್ಯಾಂಗ್ ಜೊತೆ ಈತನಿಗೆ ನಂಟಿದೆ ಎಂದು ತಿಳಿದು ಬಂದಿದೆ. 

ಸ್ಯಾಂಡಲ್‌ವುಡ್‌ಗೂ ಕೇರಳ ರಾಜಕಾರಣಕ್ಕೂ ಲಿಂಕ್ ಕೇಳಿ ಬರುತ್ತಿದೆ. ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಪುತ್ರ ಅನಿಕಾ ಗ್ಯಾಂಗ್ ಜೊತೆ ಸಂಪರ್ಕವಿತ್ತು ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?