ಚಿನ್ನದ ಮೇಲಿನ ವ್ಯಾಮೋಹಕ್ಕೆ  ವೃದ್ಧೆ ಬಲಿ: ಪಕ್ಕದ ಮನೆಯ ತಾಯಿ-ಮಗನಿಂದ ಕೃತ್ಯ

ಚಿನ್ನದ ಮೇಲಿನ ವ್ಯಾಮೋಹಕ್ಕೆ ವೃದ್ಧೆ ಬಲಿ: ಪಕ್ಕದ ಮನೆಯ ತಾಯಿ-ಮಗನಿಂದ ಕೃತ್ಯ

Published : Oct 23, 2022, 02:47 PM ISTUpdated : Oct 23, 2022, 02:48 PM IST

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಶಾಂತಿನಗರದಲ್ಲಿ ನಡೆದ ವೃದ್ಧೆಯ ಕೊಲೆ ಪ್ರಕರಣ ಇಂಟರೆಸ್ಟಿಂಗ್ ತಿರುವು ಪಡೆದಿದ್ದು, ಪಕ್ಕದ ಮನೆಯವರು ಖಾರದ ಪುಡಿ ಎರಚಿ ಚಿನ್ನಕ್ಕಾಗಿ ಕೊಲೆ ಮಾಡಿದ್ದಾರೆ.

ಶಾಂತಿನಗರದಲ್ಲಿ ಮನೆಯೊಳಗೆ ಮಂಚದ ಮೇಲೆ ಮಲಗಿದ್ದ ವೃದ್ಧೆಯ  ಕೊಲೆ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ 74 ವರ್ಷದ ಗೀತಾ ಎಂಬ ವೃದ್ಧೆಯನ್ನು ಪಕ್ಕದ ಮನೆಯವರೇ ಆದ 70 ವರ್ಷದ ಶಾಂತಾಬಾಯಿ ಹಾಗೂ ಆಕೆಯ 47 ವರ್ಷದ ಮಗ ಆನಂದ್ ಕಿರಣ್ ಶಿಂಧೆ ಖಾರದ ಪುಡಿ ಎರಚಿ ಚಿನ್ನಕ್ಕಾಗಿ ಕೊಲೆ ಮಾಡಿರುವುದು ಈಗ ಬಯಲಾಗಿದೆ. ಈ ಇಬ್ಬರು ವೃದ್ಧೆಯ ಬಳಿ ಇದ್ದ ಚಿನ್ನವನ್ನು ಕೇಳಿದ್ದು, ಆದ್ರೆ ಆಕೆ ನಿರಾಕರಿಸಿದಾಗ ಕೊಲೆ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಮರ್ಯಾದಾ ಹತ್ಯೆ: ಅಪ್ರಾಪ್ತೆ ಮತ್ತು ಬಾಯ್‌ಫ್ರೆಂಡ್‌ ಕೊಲೆ ಮಾಡಿದ ಕುಟುಂಬ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more