ಕೋರಮಂಗಲ ಅಪಘಾತ: ತಪ್ಪಿತ್ತು 2 ದುರಂತ, ತನಿಖೆಯಲ್ಲಿ ಸ್ಫೋಟಕ ಸತ್ಯ ಬಯಲು!

ಕೋರಮಂಗಲ ಅಪಘಾತ: ತಪ್ಪಿತ್ತು 2 ದುರಂತ, ತನಿಖೆಯಲ್ಲಿ ಸ್ಫೋಟಕ ಸತ್ಯ ಬಯಲು!

Published : Sep 01, 2021, 11:09 AM ISTUpdated : Sep 01, 2021, 11:14 AM IST

ಕೋರಮಂಗಲದ ಬಳಿ ಕಾರು ಅಪಘಾತ ಪ್ರಕರಣದಲ್ಲಿ ಪೊಲೀಸರ ತನಿಖೆಯಲ್ಲಿ ಸ್ಫೋಟಕ ಸತ್ಯ ಹೊರ ಬಿದ್ದಿದೆ. ಈ ಕಾರು ಅಪಘಾತಕ್ಕೂ ಮುನ್ನ ಇನ್ನೂ ಎರಡು ದುರಂತಗಳು ತಪ್ಪಿವೆ. 

 

ಬೆಂಗಳೂರು(ಸೆ.01) ಕೋರಮಂಗಲದ ಬಳಿ ಕಾರು ಅಪಘಾತ ಪ್ರಕರಣದಲ್ಲಿ ಪೊಲೀಸರ ತನಿಖೆಯಲ್ಲಿ ಸ್ಫೋಟಕ ಸತ್ಯ ಹೊರ ಬಿದ್ದಿದೆ. ಈ ಕಾರು ಅಪಘಾತಕ್ಕೂ ಮುನ್ನ ಇನ್ನೂ ಎರಡು ದುರಂತಗಳು ತಪ್ಪಿವೆ. 

ಹೌದು ಈ ಭೀಕರ ಅಪಘಾತಕ್ಕೂ ಮುನ್ನ ಎರಡು ಅಪಘಾತಗಳಾಗುವುದು ಕೂದಲೆಳೆಯಲ್ಲಿ ತಪ್ಪಿ, ಕಾರಿನಲ್ಲಿದ್ದವರು ಪಾರಾಗಿದ್ದರು. ಒಬ್ಬ ಅಮಾಯಕ ಹಾಗೂ ಪೊಲೀಸೊಬ್ಬರು ಅಪಾಯದಿಂದ ಪಾರಾಗಿದ್ದರು. ಈ ಕಾರು ಬಹಳ ವೇಗವಾಗಿ ಬರುತ್ತಿರುವುದನ್ನು ಕಂಡು ಇಬ್ಬರೂ ಪಕ್ಕಕ್ಕೆ ಸರಿದಿದ್ದರೆನ್ನಲಾಗಿದೆ.

ಇನ್ನು ಯುವಕರು ಜಿಗ್‌ ಜಾಗ್‌ ಮಾದರಿಯಲ್ಲಿ ಕಾರು ಚಲಾಯಿಸಿ ಮೋಜು ಮಸ್ತಿಯಲ್ಲಿ ತೊಡಗಿದ್ದು, ಸೋನಿ ವರ್ಲ್ಡ್‌ ಸಿಗ್ನಲ್ ಬಳಿ ಝೊಮ್ಯಾಟೋ ಡೆಲಿವರಿ ಬಾಯ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದ. ಈ ವೇಳೆ ಪೊಲೀಸರು ಕಾರಿನಲ್ಲಿದ್ದವರಿಗೆ ಎಚ್ಚರಿಸಿದ್ದು, ಆಇಸದ ಯುವಕರು ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ್ದರೆನ್ನಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?