ಬೆಂಗಳೂರಿನಲ್ಲಿದ್ದರೂ ಚೆನ್ನೈಗೆ ಹೋಗ್ತಿದ್ದೇನೆ ಎಂದು ಸುಳ್ಳು ಹೇಳಿದ್ದ ಬಿಂದು

ಬೆಂಗಳೂರಿನಲ್ಲಿದ್ದರೂ ಚೆನ್ನೈಗೆ ಹೋಗ್ತಿದ್ದೇನೆ ಎಂದು ಸುಳ್ಳು ಹೇಳಿದ್ದ ಬಿಂದು

Published : Aug 31, 2021, 05:30 PM IST

* ಬೆಂಗಳೂರಿನಲ್ಲಿ ಭೀಕರ ಅಪಘಾತ
*  ಜನ ಪ್ರಯಾಣಿಸುವ ಕಾರಿನಲ್ಲಿ 7 ಜನರು ಇದ್ದರು.
* ಅತಿಯಾದ ವೇಗ ಬಂದ ಕಾರಣ, ಹಾಗೂ ಸೀಟ್‌ ಬೆಲ್ಟ್ ಕೂಡಾ ಧರಿಸಿರಲಿಲ್ಲ.
* ಬೆಂಗಳೂರಿನಲ್ಲಿಯೇ ಇದ್ದರೂ ಚೆನ್ನೈಗೆ ಹೋಗುತ್ತಿದ್ದೇನೆ ಎಂದಿದ್ದ ಬಿಂದು

ಬೆಂಗಳೂರು(ಆ.31): ಬೆಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಇದರಲ್ಲಿ ತಮಿಳುನಾಡಿನ ಶಾಸಕರ ಪುತ್ರ ಬಲಿಯಾಗಿದ್ದಾರೆ. ಬಿಂದು ತಂದೆ ಚಂದ್ರಶೇಖರ್ ಮಾತಯನಾಡಿದ್ದಾರೆ.

ಕೋರಮಂಗಲ ಅಪಘಾತ: ಶಾಸಕ ಪ್ರಕಾಶ್ ಭಾವಿ ಸೊಸೆ ಸಾವಿಗೆ ಟ್ವಿಸ್ಟ್!

ಡೆಡ್ಲಿ ಆಕ್ಸಿಡೆಂಟ್ 7 ಮಂದಿಯನ್ನು ಬಲಿ ಪಡೆದಿದೆ. ಅತಿಯಾದ ವೇಗ ಬಂದ ಕಾರಣ, ಹಾಗೂ ಸೀಟ್‌ ಬೆಲ್ಟ್ ಕೂಡಾ ಧರಿಸಿರಲಿಲ್ಲ. 4 ಜನ ಪ್ರಯಾಣಿಸುವ ಕಾರಿನಲ್ಲಿ 7 ಜನರು ಇದ್ದರು. ಸೀಟ್ ಬೆಲ್ಟ್ ಹಾಕದ ಕಾರಣ ಏರ್ ಬ್ಯಾಗ್ ಓಪನ್ ಆಗಿರಲಿಲ್ಲ. ಎರಡು ಟಯರ್‌ಗಳು ಚೂರು ಚೂರಾಗಿದೆ. ಯಾರೂ ಸೀಟ್ ಬೆಲ್ಟ್ ಹಾಕಿರಲಿಲ್ಲ.  ತಂದೆ ತಾಯಿಗೆ ಬಿಂದು ಸುಳ್ಳು ಹೇಳಿದ್ದಳು. ಬೆಂಗಳೂರಿನಲ್ಲಿ ಇದ್ದರೂ ಚೆನ್ನೈಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಳು .

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!