ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಸಿಬಿಐ ಹೆಗಲಿಗೆ ಬೀಳುತ್ತಾ? ಹೈಕೋರ್ಟ್‌ ಮೊರೆ ಹೋಗಲು ಹೆಚ್‌ಡಿಕೆ ಚಿಂತನೆ?

ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಸಿಬಿಐ ಹೆಗಲಿಗೆ ಬೀಳುತ್ತಾ? ಹೈಕೋರ್ಟ್‌ ಮೊರೆ ಹೋಗಲು ಹೆಚ್‌ಡಿಕೆ ಚಿಂತನೆ?

Published : May 21, 2024, 03:31 PM ISTUpdated : May 21, 2024, 03:32 PM IST

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೈಕೋರ್ಟ್‌ ಮೊರೆ ಹೋಗುವ ಸಾಧ್ಯತೆ ಇದೆ.

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣವನ್ನು(Prajwal Revanna pen drive case) ಸಿಬಿಐ(CBI) ತನಿಖೆಗೆ ವಹಿಸುವಂತೆ ಒತ್ತಾಯಿಸಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಹೈಕೋರ್ಟ್‌(High Court) ಮೊರೆ ಹೋಗುವ ಸಾಧ್ಯತೆ ಇದೆ. ಸಿಬಿಐ ತನಿಖೆ ಬಗ್ಗೆ ಕಾನೂನು ತಜ್ಞರ ಜೊತೆ ಹೆಚ್‌ಡಿಕೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಾನೂನಿನಲ್ಲಿ ಏನೇನು ಅವಕಾಶಗಳಿವೆ ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆಯಂತೆ. ಈ ಮೂಲಕ ಮುಂದಿನ ಕಾನೂನು ಹೋರಾಟಕ್ಕೆ ಹೆಚ್‌ಡಿಕೆ ರೆಡಿಯಾದಂತೆ ಆಗಿದೆ. ಸಿಬಿಐಗೆ ವಹಿಸಲು ರಾಜ್ಯಪಾಲರನ್ನು ಜೆಡಿಎಸ್‌ ಭೇಟಿಯಾಗಿತ್ತು. ರಾಜಭವನಕ್ಕೆ ನಿಯೋಗ ತೆರಳಿ ಮನವಿಯನ್ನು ಸಲ್ಲಿಸಿದೆ. ಅಲ್ಲದೇ ಎಸ್‌ಐಟಿ ತನಿಖೆ ವಿರುದ್ಧ ಕುಮಾರಸ್ವಾಮಿ ಅಸಮಾಧಾನವನ್ನು ಹೊರಹಾಕಿದ್ದಾರೆ.

ಇದನ್ನೂ ವೀಕ್ಷಿಸಿ: ಎಣ್ಣೆ ಹೊಡೆದು ಡ್ರೈವ್ ಮಾಡೋ ಮುನ್ನ ಹುಷಾರ್..! ಆರ್‌ಟಿಒದಿಂದಲೂ ಇನ್ಮುಂದೆ ಡ್ರಿಂಕ್ ಅಂಡ್ ಡ್ರೈವ್ ಆಪರೇಷನ್‌!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more