ವಿಜಯಪುರ; ಕುಡುಕರ ಅಡ್ಡೆಯಾದ ಐಬಿ, ಗುತ್ತಿಗೆದಾರಂದೆ ಹವಾ!

ವಿಜಯಪುರ; ಕುಡುಕರ ಅಡ್ಡೆಯಾದ ಐಬಿ, ಗುತ್ತಿಗೆದಾರಂದೆ ಹವಾ!

Published : Jan 25, 2021, 09:13 PM ISTUpdated : Jan 25, 2021, 09:14 PM IST

ಕುಡುಕರ ಅಡ್ಡೆಯಾದ ಐಬಿ/ ವಿಜಯಪುರದಲ್ಲಿ ಗುತ್ತಿಗೆದಾರನ ಎಣ್ಣೆ ಪಾರ್ಟಿ/ ಮುಳವಾಡ ಐಬಿ ಯಲ್ಲಿ ಬೇಕಾಬಿಟ್ಟಿ ಗುಂಡು-ತುಂಡು ಪಾರ್ಟಿ / ಹಿರಿಯ ಅಧಿಕಾರಿಗಳಿಗೆ ಕಾಣುತ್ತಿಲ್ಲವೇ?

ವಿಜಯಪುರ(ಜ.25)  ಇಲ್ಲಿನ ಪ್ರವಾಸಿ ಮಂದಿರ ಕುಡುಕರ ಅಡ್ಡೆಯಾಗಿದೆ. ಸರ್ಕಾರಿ ಐಬಿಯಲ್ಲಿ ಖಾಸಗಿಯವರ ಎಣ್ಣೆ ಪಾರ್ಟಿ ಎಗ್ಗಿಲ್ಲದೇ ನಡೆಯುತ್ತಿದೆ.  ವಿಜಯಪುರದ ಕ್ಲಾಸ್ ಒನ್ ಕಾಂಟ್ರಾಕ್ಟರ್ ಒಬ್ಬನಿಂದ ಶ್ರೀಮಂತ ಕುಳಗಳಿಗೆ ಗುಂಡು-ತುಂಡು ಪಾರ್ಟಿ ಆಯೋಜನೆ ಮಾಡಿದ್ದು ಬೆಳಕಿಗೆ ಬಂದಿದೆ.

ವಿಜಯಪುರದಲ್ಲಿ ಕಲ್ಲು ಗಣಿಗಳ ಅಬ್ಬರ

ಗುತ್ತಿಗೆದಾರನ ಕೃಪಾ ಕಟಾಕ್ಷದಲ್ಲಿ ಭಾಗಿಯಾದ್ರಾ ಅಧಿಕಾರಿಗಳು? ಎಂಬ ಪ್ರಶ್ನೆ ಸಹ ಮೂಡಿದೆ ಮುಳವಾಡ ಐಬಿ ಯಲ್ಲಿ ಬೇಕಾಬಿಟ್ಟಿ ಗುಂಡು-ತುಂಡು ಪಾರ್ಟಿ  ನಡೆದಿದ್ದರೂ ಯಾರಿಗೂ ಏನು ಸಂಬಂಧ ಇಲ್ಲ ಎಂಬಂತೆ ಇದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?