ಸಿನಿಮೀಯ ಶೈಲಿಯಲ್ಲಿ ಲೋಕಾಯುಕ್ತ ಬಲೆಗೆ ಫುಡ್ ಇನ್‌ಸ್ಪೆಕ್ಟರ್‌: ಅಧಿಕಾರಿಗಳ ಮೇಲೆ ಕಾರು ಹತ್ತಿಸಲು ಯತ್ನ..!

ಸಿನಿಮೀಯ ಶೈಲಿಯಲ್ಲಿ ಲೋಕಾಯುಕ್ತ ಬಲೆಗೆ ಫುಡ್ ಇನ್‌ಸ್ಪೆಕ್ಟರ್‌: ಅಧಿಕಾರಿಗಳ ಮೇಲೆ ಕಾರು ಹತ್ತಿಸಲು ಯತ್ನ..!

Published : Jul 15, 2023, 11:47 AM IST

ಸಿನಿಮಾ ಶೈಲಿಯಲ್ಲಿ ಕಾರ್ಯಚರಣೆ ನಡೆಸಿ ಲೋಕಾಯುಕ್ತ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ಫುಡ್‌ ಇನ್‌ಸ್ಪೆಕ್ಟರ್‌ ಹಿಡಿದಿದ್ದಾರೆ.
 

ಬೆಂಗಳೂರು: ವ್ಯಾಪಾರದ ಪರವಾನಗಿ ಪರಿಶೀಲನೆ ವೇಳೆ ಲಂಚ ಪಡೆಯುತ್ತಿದ್ದಾಗ ಫುಡ್‌ ಇನ್‌ಸ್ಪೆಕ್ಟರ್‌ (Food Inspector) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಫುಡ್‌ ಇನ್‌ಸ್ಪೆಕ್ಟರ್‌ ಮಹಾಂತೇಗೌಡ ಬಿ ಕಡಬಾಳು(Mahantesh B Kadabaalu) ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದಿದ್ದಾರೆ. ರಂಗದಾಮಯ್ಯ ಎಂಬುವರ ಬಳಿ ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು ಮಹಾಂತೇಗೌಡ 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡ ಹಣ 43 ಸಾವಿರ ನಗದನ್ನ ತೆಗೆದುಕೊಳ್ಳುವಾಗ ಲೋಕಾಯುಕ್ತ(Lokayukta) ಬಲೆಗೆ ಬಿದ್ದಿದ್ದಾರೆ. ನೆಲಮಂಗಲದವರೆ ಎಸ್ಕೇಪ್‌ ಆಗಿದ್ದ ಅವರನ್ನು 15 ಕಿ.ಮೀ ಬೆನ್ನಟ್ಟಿ ಲೋಯುಕ್ತ ಅಧಿಕಾರಿಗಳು ಅವರನ್ನು ಹಿಡಿದಿದ್ದಾರೆ. ನೆಲಮಂಗಲದ ಸೊಂಡೆಕೊಪ್ಪ ರಸ್ತೆ ಬಳಿ ಲೋಕಾಯುಕ್ತ ಅಧಿಕಾರಿಗಳು ಹಿಡಿದಿದ್ದಾರೆ. ಈ ವೇಳೆ ಅಧಿಕಾರಿಗಳ ಮೇಲೆ ವಾಹನವನ್ನು ಚಲಾಯಿಸಲು ಪ್ರಯತ್ನಿಸಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more