ಬಾಗಲಕೋಟೆ: ಲಾರಿ -ಬೈಕ್ ಡಿಕ್ಕಿ, ಮಗಳ ಮದುವೆ ಸಂಭ್ರಮದಲ್ಲಿದ್ದ ತಂದೆಯ ಸಾವು

ಬಾಗಲಕೋಟೆ: ಲಾರಿ -ಬೈಕ್ ಡಿಕ್ಕಿ, ಮಗಳ ಮದುವೆ ಸಂಭ್ರಮದಲ್ಲಿದ್ದ ತಂದೆಯ ಸಾವು

Published : May 16, 2022, 10:24 AM IST

ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿ (Accident) ಮಗಳ ಮದುವೆ ಸಂಭ್ರಮದಲ್ಲಿದ್ದ ತಂದೆಯ ಸಾವನ್ನಪ್ಪಿರುವ ದಾರುಣ ಘಟನೆ ಹುನಗುಂದ (Hunagunda) ತಾಲೂಕಿನ ಅಮೀನಗಡದಲ್ಲಿ ನಡೆದಿದೆ.

ಬಾಗಲಕೋಟೆ (ಮೇ.16): ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿ (Accident) ಮಗಳ ಮದುವೆ ಸಂಭ್ರಮದಲ್ಲಿದ್ದ ತಂದೆಯ ಸಾವನ್ನಪ್ಪಿರುವ ದಾರುಣ ಘಟನೆ ಹುನಗುಂದ (Hunagunda) ತಾಲೂಕಿನ ಅಮೀನಗಡದಲ್ಲಿ ನಡೆದಿದೆ.  ಸಂಬಂಧಿಗಳಿಗೆ ಮಗಳ (Wedding) ಮದುವೆ ಲಗ್ನ ಪತ್ರ ನೀಡಿ ಮರಳುತ್ತಿದ್ದ ವೇಳೆ  ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗೊರಜನಾಳ ಗ್ರಾಮದ ಜಗದೀಶಗೌಡ (50) ಮೃತ ದುದೈ೯ವಿ. ಸ್ಥಳಕ್ಕೆ ಅಮೀನಗಡ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more