ಯಾದಗಿರಿ: ಪ್ರೀತಿಸಿ ಮದುವೆಯಾದ ಹುಡುಗನ ಮೇಲೆ ತಲ್ವಾರ್ ಅಟ್ಯಾಕ್

ಯಾದಗಿರಿ: ಪ್ರೀತಿಸಿ ಮದುವೆಯಾದ ಹುಡುಗನ ಮೇಲೆ ತಲ್ವಾರ್ ಅಟ್ಯಾಕ್

Published : Feb 07, 2020, 04:28 PM ISTUpdated : Feb 28, 2020, 12:10 PM IST

ಯಾದಗಿರಿ ಜಿಲ್ಲೆಯಲ್ಲಿ ಯುವಕನ ಮೇಲೆ ದಾಳಿ ಮಾಡಿದ ಹುಡುಗಿ ಕುಟುಂಬಸ್ಥರು ನಡು ರಸ್ತೆಯಲ್ಲೇ ತಲ್ವಾರ್ ನಿಂದ ಹಲ್ಲೆಯಾದಗಿರಿಯನ್ನೇ ಬೆಚ್ಚಿ ಬೀಳಿಸಿದ ಪ್ರಕರಣ

ಯಾದಗಿರಿ(ಫೆ/ 07)ಕನ್ನಡದ ಸಿನಿಮಾ ಚೆಲುವಿನ ಚಿತ್ತಾರದ ಕತೆ ಇದಲ್ಲ. ಆದರೂ ಅಂಥದ್ದೇ ಒಂದು ನೈಜ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದಕ್ಕೆ ಹುಡುಗಿ  ಕುಟುಂಬದವರು ಹುಡುಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ತಲ್ವಾರ್ ಹಿಡಿದು ಯುವಕನ ಮೇಲೆ ದಾಳಿ ಮಾಡಿರುವ ದೃಶ್ಯ ಸೆರೆಯಾಗಿದೆ. ಯಾದಗಿರಿಯ ಈ ಪ್ರಕರಣ ಜಿಲ್ಲೆಯಾದ್ಯಂತ ಆತಂಕಕ್ಕೆ ಕಾರಣವಾಗಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!