ಪ್ರೀತಿಯ ಹೆಸರಿನಲ್ಲಿ ಸೆಕ್ಸ್-ದೋಖಾ! ತಾನು ಅನುಭವಿಸಿ ಸ್ನೇಹಿತರ ಜೊತೆಗೂ ಮಲಗಿಸಿದ ಕಿರಾತಕ!

ಪ್ರೀತಿಯ ಹೆಸರಿನಲ್ಲಿ ಸೆಕ್ಸ್-ದೋಖಾ! ತಾನು ಅನುಭವಿಸಿ ಸ್ನೇಹಿತರ ಜೊತೆಗೂ ಮಲಗಿಸಿದ ಕಿರಾತಕ!

Published : Dec 16, 2023, 04:12 PM IST

ಡಿವೋರ್ಸ್ ಮಹಿಳೆಯ ಜೊತೆ ಆತ್ಮೀಯವಾಗಿ ಪ್ರೀತಿಯ ನಾಟವಾಡಿದ ಕಿರಾತಕ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇಷ್ಟೇ ಅಲ್ಲ ತನ್ನ ಸ್ನೇಹಿತರನ್ನೂ ಕರೆಸಿ ಗ್ಯಾಂಗ್ ರೇಪ್ ಮಾಡಿಸಿದ್ದಾನೆ. ಲವ್ ಸೆಕ್ಸ್ ದೋಖಾ ಪ್ರಕರಣದ ತನಿಖೆ ಆರಂಭಗೊಂಡಿದೆ.

ಶಿವಮೊಗ್ಗ(ಡಿ.16)  ಲವ್ ಸೆಕ್ಸ್ ದೋಖಾ ಪ್ರಕರಣಗಳು ಪ್ರತಿ ದಿನ ವರದಿಯಾಗುತ್ತಿದೆ. ಇದೀಗ ಶಿವಮೊಗದ್ದಲ್ಲಿ ಭಯಾನಕ ಘಟನೆಯೊಂದು ವರದಿಯಾಗಿದೆ. ಪ್ರೀತಿ ಹೆಸರಲ್ಲಿ ನಾಟಕವಾಡಿ ವಿಚ್ಚೇದಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ತನ್ನ ಗೆಳೆಯರ ಜೊತೆಗೂ ಮಲಗಿಸಿ ಅತ್ಯಾಚಾರ ಮಾಡಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತನಗೆ ನ್ಯಾಯ ಕೊಡಿಸಬೇಕು ಎಂದು ಮಹಿಳೆ ಪೊಲೀಸ್ ಠಾಣೆ ಮುಂದೆ ಕತ್ತು ಕೊಯ್ದು ಬದುಕು ಅಂತ್ಯಗೊಳಿಸಲು ಯತ್ನಿಸಿದ ಘಟನೆ ನಡಿದಿದೆ. ಯುವತಿಯನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇತ್ತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more