ಗಲಭೆ ಪೀಡಿತ ಪ್ರದೇಶಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ: ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ 144 ವಿಸ್ತರಣೆ

ಗಲಭೆ ಪೀಡಿತ ಪ್ರದೇಶಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ: ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ 144 ವಿಸ್ತರಣೆ

Published : Oct 03, 2023, 12:34 PM IST

ಶಿವಮೊಗ್ಗದ ರಾಗಿಗುಡ್ಡ ಪ್ರದೇಶಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವಾನ ಹೇಳಿದರು.
 

ಶಿವಮೊಗ್ಗ: ರಾಗಿಗುಡ್ಡದ ಸಂತ್ರಸ್ತರ ಮನೆಗಳಿಗೆ ಸಚಿವ ಮಧು ಬಂಗಾರಪ್ಪ(Madhu Bangarappa) ಭೇಟಿ ನೀಡಿ, ಸಾಂತ್ವಾನ ಹೇಳಿದರು. ಮಧು ಬಂಗಾರಪ್ಪ ಅವರಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಎಸ್ ಪಿ ಮಿಥುನ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರ ಸಾಥ್ ನೀಡಿದರು. ಶಿವಮೊಗ್ಗದ ರಾಗಿ ಗುಡ್ಡದಲ್ಲಿ(Ragi Gudda) ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 60 ಮಂದಿ ಬಂಧಿಸಿದ್ದು , 24 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ 144 ವಿಸ್ತರಣೆ ಮಾಡಲಾಗಿದ್ದು, ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಮನೆ, ಬೈಕ್, ಕಾರು ಮೊದಲಾದ ವಾಹನಗಳು ಸೇರಿದಂತೆ ಒಟ್ಟು 24 ಎಫ್ಐಆರ್ ದಾಖಲಾಗಿವೆ. ಶಿವಮೊಗ್ಗ ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ರಾಗಿ ಗುಡ್ಡದಲ್ಲಿ  ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಇದನ್ನೂ ವೀಕ್ಷಿಸಿ:  ಶಿವಮೊಗ್ಗ ಈದ್‌ ಮಿಲಾದ್ ಗಲಾಟೆ: ಪೊಲೀಸರ ಮೇಲೆಯೇ ಮನಸೋ ಇಚ್ಛೆ ಕಲ್ಲು ತೂರಿದ ಪುಂಡರು !

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more