ಮಹಿಳೆಗೆ ರಾಸಲೇಲೆಗೆ ಒತ್ತಾಯ: ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅರೆಸ್ಟ್

ಮಹಿಳೆಗೆ ರಾಸಲೇಲೆಗೆ ಒತ್ತಾಯ: ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅರೆಸ್ಟ್

Published : Jan 04, 2025, 11:53 AM IST

ಅಮಾನತ್ತಾದ ಬೆನ್ನಲ್ಲೇ ಪೊಲೀಸರು. ಡಿವೈಎಸ್ಪಿಯನ್ನು ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ. ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂತ್ರಸ್ಥ ಮಹಿಳೆಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.

ತುಮಕೂರು(ಜ.04): ದೂರು ನೀಡಲು ಬಂದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧನ ಹಿನ್ನೆಲೆಯಲ್ಲೇ ಅವರನ್ನು ಅಮಾನತು ಗೊಳಿಸಲಾಗಿದೆ. 

ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಬಂದ ಮಹಿಳೆಯನ್ನು ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರು ತನ್ನ ಕಚೇರಿಯಲ್ಲಿನ ಶೌಚಾಲಯಕ್ಕೆ ಕರೆದುಕೊಂಡು ಅಸಭ್ಯವಾಗಿ ವರ್ತಿಸಿದ್ದರು. ಇದನ್ನು ಕಿಟಕಿಯ ಮೂಲಕ ವ್ಯಕ್ತಿಯೊಬ್ಬ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಕ್ಕೆ ಹರಿಯ ಬಿಟ್ಟಿದ್ದು ಇದೀಗ ವಿಡಿಯೋ ವೈರೆಲ್ ಆಗಿತ್ತು. 

ಚಿಕ್ಕಬಳ್ಳಾಪುರ: ಜೆಡಿಎಸ್‌ ಮುಖಂಡನ ಬರ್ಬರ ಹತ್ಯೆ

ವೈರಲ್ ಆದ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಅಶೋಕ್ ಅವರು ಕಾನೂನು ಕ್ರಮ ಕೈಗೊಳ್ಳಲಾಗುವುದು ಹೇಳಿದ್ದರು. ಈ ಸಂಬಂಧ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಈ ಘಟನೆ ಬಗ್ಗೆ ವರದಿ ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಮಾನತ್ತಾದ ಬೆನ್ನಲ್ಲೇ ಪೊಲೀಸರು. ಡಿವೈಎಸ್ಪಿಯನ್ನು ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ. ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂತ್ರಸ್ಥ ಮಹಿಳೆಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more