ತಳ್ಳಾಟ-ನೂಕಾಟ; ಶಾಸಕ ಸಿದ್ದು ಸವದಿಗೆ ಈಗ ಶುರುವಾಯ್ತು ಅಸಲಿ ಸಂಕಟ

ತಳ್ಳಾಟ-ನೂಕಾಟ; ಶಾಸಕ ಸಿದ್ದು ಸವದಿಗೆ ಈಗ ಶುರುವಾಯ್ತು ಅಸಲಿ ಸಂಕಟ

Published : Jan 05, 2021, 06:47 PM IST

ಪುರಸಭೆ ತಳ್ಳಾಟ-ನೂಕಾಟ ಪ್ರಕರಣ/ ಸಿದ್ದು ಸವದಿಗೆ ಕಂಟಕ/  ಎಲ್ಲ ಇಲಾಖೆಗಳು ಮಾಹಿತಿ ಪಡೆದುಕೊಂಡವು/ ಸ್ಥಳ ಮಹಜರು ಮಾಡಲಾಗಿದೆ/ ಶಾಸಕ ಸಿದ್ದು ಸವದಿ ಸೇರಿದಂತೆ 31 ಜನರ‌ ವಿರುದ್ಧ ಕೇಸ್

ಬಾಗಲಕೋಟೆ (ಜ. 05)  ಮಹಾಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣ ಕೇಸ್ ಸಿದ್ದು ಸವದಿಗೆ ಕಂಟಕ ತರುತ್ತದೆಯಾ ಎಂಬ ಪ್ರಶ್ನೆ ಮತ್ತೆ ಎದುರಾಗಿದೆ. ತೇರದಾಳ ಶಾಸಕ ಸಿದ್ದು ಸವದಿ ಸೇರಿದಂತೆ 31 ಜನರ‌ ವಿರುದ್ಧ ಕೇಸ್ ದಾಖಲಾಗಿದೆ.

 ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣ ಇದೆ. ನವೆಂಬರ್ 9, 2020 ರಂದು ನಡೆದ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ವೇಳೆ  ಗಲಾಟೆ ನಡೆದಿತ್ತು.   ಪುರಸಭೆ ಸದಸ್ಯೆ ಚಾಂದಿನಿ ನಾಯಕ್, ಸವಿತಾ ಹುರಕಡ್ಲಿ, ಗೋದಾವರಿ ಬಾಟ್ ಅವರನ್ನು ತಳ್ಳಾಡಿ ನೂಕಾಡಿದ ಪ್ರಕರಣದ ಸಮಗ್ರ ಮಾಹಿತಿಯನ್ನು ವಿವಿಧ ಇಲಾಖೆ ಅಧಿಕಾರಿಗಳು ಪಡೆದುಕೊಂಡಿದ್ದಾರೆ. 

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!