ಕದ್ದನೆಂದು ಕೊಂದು ಹಂತಕರೇ ಹುಡುಕೋ ನಾಟಕವಾಡಿದ್ರು, ಫೋನ್‌ನಲ್ಲಿತ್ತು ಕೊಲೆಯ ಲೈವ್ ವಿಡಿಯೋ!

ಕದ್ದನೆಂದು ಕೊಂದು ಹಂತಕರೇ ಹುಡುಕೋ ನಾಟಕವಾಡಿದ್ರು, ಫೋನ್‌ನಲ್ಲಿತ್ತು ಕೊಲೆಯ ಲೈವ್ ವಿಡಿಯೋ!

Published : Apr 13, 2023, 10:34 PM IST

ನಾಪತ್ತೆಯಾಗಿಬಿಟ್ಟ. ತಾಯಿ ಎಷ್ಟೇ ಹುಡುಕಿದ್ರೂ ಸಿಗೋದೇ ಇಲ್ಲ.. ಆದ್ರೆ ವಾರವೆಲ್ಲಾ ಹುಡುಕಿ ಕೊನೆಗೆ ಪೊಲೀಸ್ ಠಾಣೆಗೆ ಹೋದ್ರೆ ಪೊಲೀಸರು ಆಕೆಯ ಮಗನ ಶವವನ್ನ ಅದಾಗಲೇ ದಫಾನ್ ಮಾಡಿಬಿಟ್ಟಿದ್ರು!

ಇತ್ತೀಚೆಗೆ ಕಳ್ಳತನ ಶಂಕೆ ಮೇರೆಗೆ ಕೂಲಿ ಕಾರ್ಮಿಕನೊಬ್ಬನನ್ನು ಅಕ್ರಮವಾಗಿ ಬಂಧಿಸಿಟ್ಟು ದೌರ್ಜನ್ಯ ನಡೆಸಿ ಹತ್ಯೆಗೈದು ಬಳಿಕ ಮೃತದೇಹವನ್ನು ಚರಂಡಿಯಲ್ಲಿ ಎಸೆದಿದ್ದ ಗುಜರಿ ಅಂಗಡಿ ಮಾಲಿಕ ಸೇರಿದಂತೆ ಮೂವರನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೇವರಜೀವನಹಳ್ಳಿ ನಿವಾಸಿ ಸೈಫುಲ್ಲಾ (35) ಎಂಬಾತ ಮೃತ ವ್ಯಕ್ತಿ. ತನ್ನ ಪತ್ನಿ ಹಾಗೂ ಮಕ್ಕಳಿಂದ ಪ್ರತ್ಯೇಕನಾಗಿದ್ದ ಮೃತ ಸೈಫುಲ್ಲಾ, ಕೂಲಿ ಕೆಲಸ ಮಾಡಿಕೊಂಡು ದೇವರಜೀವನಹಳ್ಳಿಯಲ್ಲಿ ನೆಲೆಸಿದ್ದ.

Bengaluru: ಕಳ್ಳನೆಂದು 1 ವಾರ ಕೋಣೆಯಲ್ಲಿ ಕೂಡಿಟ್ಟು ಹಿಂಸಿಸಿದ್ರು, ಸತ್ತ ಬಳಿಕ ಹೆಣವನ್ನು

ಕದ್ದ ಆರೋಪದ ಮೇಲೆ   ಗುಜರಿ ಅಂಗಡಿಯಲ್ಲಿ ಸೈಫುಲ್ಲಾನನ್ನು ಕೂಡಿ ಹಾಕಿ ಒಂದು ವಾರವೀಡಿ ಅನ್ನಹಾರ ನೀಡದೆ ಆತನ ಮೇಲೆ ಮನ ಬಂದಂತೆ ಹೊಡೆದಿದ್ದಾರೆ. ಈ ಪೈಶಾಚಿಕ ದೌರ್ಜನ್ಯವನ್ನು  ಆರೋಪಿಗಳು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು ಮಾ.1ರಂದು ಚಿತ್ರಹಿಂಸೆ ತೀವ್ರವಾಗಿ ನಿತ್ರಾಣಗೊಂಡಿದ್ದ ಸೈಫುಲ್ಲಾ ಮೃತಪಟ್ಟಿದ್ದಾನೆ. ಈ ಸಾವಿನಿಂದ ಆತಂಕಗೊಂಡ ಆರೋಪಿಗಳು, ಮಾ.3ರಂದು ರಾತ್ರಿ ಮೃತದೇಹವನ್ನು ಆಟೋದಲ್ಲಿ ತೆಗೆದುಕೊಂಡು ಹೋಗಿ ಕಸ್ತೂರಿ ನಗರದ ಸಾದಹಳ್ಳಿ ರಸ್ತೆಯ ಚರಂಡಿಗೆ ಎಸೆದು ಮರಳಿದ್ದರು. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more