ಬೆಳಗಾವಿ: ನಡುರಸ್ತೆಯಲ್ಲೇ ಲೈವ್‌ ಸೂಸೈಡ್‌..!

ಬೆಳಗಾವಿ: ನಡುರಸ್ತೆಯಲ್ಲೇ ಲೈವ್‌ ಸೂಸೈಡ್‌..!

Published : May 20, 2021, 11:10 AM ISTUpdated : May 20, 2021, 11:18 AM IST

*ಬೆಳಗಾವಿಯ ಗಾಂಧಿನಗರದ NH-4 ಬ್ರಿಡ್ಜ್‌ ಬಳಿ ನಡೆದ ಘಟನೆ
* 10 ಲೀಟರ್‌ ಪೆಟ್ರೋಲ್‌ ಖರೀದಿಸಿದ್ದ ಅಪರಿಚಿತ ವ್ಯಕ್ತಿ
* ಆತ್ಮಹತ್ಯೆ ಮಾಡಿಕೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
 

ಬೆಳಗಾವಿ(ಮೇ.20): ಪೆಟ್ರೋಲ್‌ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಗಾಂಧಿನಗರದ NH-4 ಬ್ರಿಡ್ಜ್‌ ಬಳಿ ಇಂದು(ಗುರುವಾರ) ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಿನ್ನೆ ಸಂಜೆಯಷ್ಟೇ 10 ಲೀಟರ್‌ ಪೆಟ್ರೋಲ್‌ ಖರೀದಿಸಿದ್ದನು. ಇಂದು ಈ ವ್ಯಕ್ತಿ ಪೆಟ್ರೋಲ್‌ ಸುರಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸ್ವಂತ ಹಣದಿಂದ ಆಕ್ಸಿಜನ್ ಪೈಪ್‌ಲೈನ್ ಅಳವಡಿಸಿದ ವೈದ್ಯ..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?