ತುಮಕೂರು; ದೇವರ ಮೂರ್ತಿ ಮೇಲೆ ಚಪ್ಪಲಿ ಕಾಲಿಟ್ಟು ಯುವಕನ ವಿಕೃತಿ

ತುಮಕೂರು; ದೇವರ ಮೂರ್ತಿ ಮೇಲೆ ಚಪ್ಪಲಿ ಕಾಲಿಟ್ಟು ಯುವಕನ ವಿಕೃತಿ

Published : Sep 21, 2021, 05:49 PM ISTUpdated : Sep 21, 2021, 05:54 PM IST

* ತುಮಕೂರು; ದೇವರ ವಿಗ್ರಹದ ಮೇಲೆ ಚಪ್ಪಲಿ ಕಾಲಿಟ್ಟು ವಿಕೃತೀ
* ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ
* ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿರುವ ಆರೋಪಿ

ತುಮಕೂರು(ಸೆ. 21)  ತುಮಕೂರಿನಲ್ಲಿ ಕಿಡಿಗೇಡಿ ವಿಕೃತಿ ಮೆರೆದಿದ್ದಾನೆ. ದೇವರ ಮೂರ್ತಿ ಮೇಲೆ ಚಪ್ಪಲಿ ಕಾಲಿಟ್ಟು ವಿಕೃತಿ ತೋರಿಸಿದ್ದು ಆಕ್ರೋಶ ಕೇಳಿಬಂದಿದೆ. ಮಧುಗಿರಿ ತಾಲೂಕಿನ ಯುವಕ ಇಂಥ ಕೆಲಸ ಮಾಡಿದ್ದಾನೆ ಎನ್ನಲಾಗಿದೆ.

ಅನ್ಯಕೋಮಿನ ಯುವತಿ ಡ್ರಾಪ್ ಮಾಡಲು ಹೋದ ಯುವಕನಿಗೆ ಥಳಿತ

ಸೋಶಿಯಲ್ ಮೀಡಿಯಾದಲ್ಲಿ ಹಿಂದು ದೇವರನ್ನು ಅಪಮಾನ ಮಾಡುವುದು ದೊಡ್ಡ ಸುದ್ದಿಯಾಗುತ್ತಿತ್ತು. ಕುಡಿದ ಮತ್ತಿನಲ್ಲಿ ಯುವಕ ಈ ಕೆಲಸ ಮಾಡಿದ್ದು ಅಲ್ಲದೇ ವಿಡಿಯೋ ಮಾಡಿ ಸೋಶಿಯಲ್  ಮೀಡಿಯಾಕ್ಕೆ ಅಪ್ ಲೋಡ್ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?