ಮಂಡ್ಯ:  ಸಿನಿಮಾ ದೃಶ್ಯವಲ್ಲ... ಮಚ್ ಹಿಡಿದು ಬಂದ ಮಾದೇಶ; ವಿಡಿಯೋ

ಮಂಡ್ಯ: ಸಿನಿಮಾ ದೃಶ್ಯವಲ್ಲ... ಮಚ್ ಹಿಡಿದು ಬಂದ ಮಾದೇಶ; ವಿಡಿಯೋ

Published : Mar 06, 2020, 08:03 PM ISTUpdated : Mar 06, 2020, 08:11 PM IST

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ದೂರು/ ಹಾಡಹಗಲೇ ಲಾಂಗ್ ಹಿಡಿದು ಬಂದ/ ಮಂಡ್ಯ ಜಿಲ್ಲೆಯ ಘಟನೆ ಫುಲ್ ವೈರಲ್/ ಅಬಕಾರಿ ಅಧಿಕಾರಿಗಳು ಈ ಹಿಂದೆ ದಂಡ ವಿಧಿಸಿದ್ದರು

ಮಂಡ್ಯ(ಮಾ. 06)  ಗ್ರಾಮದಲ್ಲಿ ಅಕ್ರಮವಾಗಿ ಮದ್ಯಮಾರಾಟ ನಡೆಸುವುದರ ಬಗ್ಗೆ ಮಾಹಿತಿ ನೀಡಿದ್ದರು ಎಂಬ ಕಾರಣಕ್ಕೆ  ಹಾಡಹಗಲೇ ಲಾಂಗ್ ಹಿಡಿದು ಬೆದರಿಕೆ ಹಾಕಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಸಿದ್ದಾರ್ಥ ನಗರದ ಹೊಸ ಬಡಾವಣೆಯಲ್ಲಿ ನಡೆದಿದೆ.ಮಾದೇಶ ಎಂಬಾತನೇ ಲಾಂಗ್ ಹಿಡಿದು ಬೆದರಿಕೆ ಒಡ್ಡಿರುವಾತ.

ಹಲವು ವರ್ಷಗಲಿಂದಲೂ ಈತ ಅಕ್ರಮವಾಗಿ ಮದ್ಯಮಾರಾಟ ನಡೆಸುತ್ತಿದ್ದ ಎನ್ನಲಾಗಿದ್ದು ಈ ಬಗೆಗೆ ಅಬಕಾರಿ ಇಲಾಖೆಯಅಧಿಕಾರಿಗಳು ಸಹ ದಂಡ ವಿಧಿಸಿದ್ದರಂತೆ. ಇತ್ತೀಚೆಗೆ ಈತ ತಾನು ಮದ್ಯಮಾರಾಟ ಮಾಡುವುದನ್ನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರು ಅನ್ನೋ ಕಾರಣಕ್ಕೆ ಲಾಂಗ್ ಹಿಡಿದು ಬೆದರಿಕೆ ಹಾಕಿದ್ದಾನೆ . ಈತನ ವರ್ತನೆಯನ್ನ ಖಂಡಿಸಿರುವ ಸ್ಥಳೀಯರು ಈತನ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಮಳವಳ್ಳಿ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?