ಸ್ಕೆಚ್ ಹಾಕಿದ್ದು ಯಾರಿಗೋ, ಹತ್ಯೆಯಾಗಿದ್ದು ಇನ್ಯಾರೋ, 'ಅವೆಂಜರ್' ತಂದ ಅವಾಂತರವಿದು!

ಸ್ಕೆಚ್ ಹಾಕಿದ್ದು ಯಾರಿಗೋ, ಹತ್ಯೆಯಾಗಿದ್ದು ಇನ್ಯಾರೋ, 'ಅವೆಂಜರ್' ತಂದ ಅವಾಂತರವಿದು!

Published : Oct 20, 2021, 10:56 AM IST

ಸ್ಕೆಚ್ ಹಾಕಿದ್ದು ಯಾರಿಗೋ, ಮರ್ಡರ್ ಆಗಿದ್ದು ಇನ್ಯಾರೋ! ಆಯುಧ ಪೂಜೆ ದಿನ ಶಿವಮೊಗ್ಗದಲ್ಲಿ ನಡೆದ ಡೆಡ್ಲಿ ಮರ್ಡರ್ ಇದು. 

ಬೆಂಗಳೂರು (ಅ. 20): ಸ್ಕೆಚ್ ಹಾಕಿದ್ದು ಯಾರಿಗೋ, ಮರ್ಡರ್ ಆಗಿದ್ದು ಇನ್ಯಾರೋ! ಆಯುಧ ಪೂಜೆ ದಿನ ಶಿವಮೊಗ್ಗದಲ್ಲಿ ನಡೆದ ಡೆಡ್ಲಿ ಮರ್ಡರ್ ಇದು.

'ಅವೆಂಜರ್ ಬೈಕೇರಿ ಕಿರಣ್ ಎಂಬಾತ ಬರ್ತಾನೆ. ಅವನನ್ನೇ ಹೊಡೆಯಬೇಕು ಎಂದು ಅನಿಲ್ ಎಂಬಾತ ಹಂತಕರಿಗೆ ಹೇಳಿದ್ದ. ಆದರೆ ದುರಾದೃಷ್ಟವಶಾತ್ ಚಿಕ್ಕಮಗಳೂರಿನ ಸಂತೋಷ್ ಎಂಬಾತ ಅವೆಂಜರ್ ಬೈಕೇರಿ ಅದೇ ಮಾರ್ಗವಾಗಿ ಬರುತ್ತಾರೆ. ಸಂತೋಷ್‌ನನ್ನೇ, ಕಿರಣ್ ಎಂದು ಭಾವಿಸಿ, ಹಂತಕರು ಹತ್ಯೆ ಮಾಡುತ್ತಾರೆ. ಸಂತೋಷ್, ಕಾರು ಸೇಲ್ಸ್‌ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಇದೀಗ ಅನಿಲ್ ಅಂಡ್ ಟೀಂನನ್ನು ಬಂಧಿಸಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?