Mandya: ತಂದೆ-ಮಗನ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್, ಪತ್ನಿಯ ಅಕ್ರಮ ಸಂಬಂಧ ಕಾರಣ.?

Mandya: ತಂದೆ-ಮಗನ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್, ಪತ್ನಿಯ ಅಕ್ರಮ ಸಂಬಂಧ ಕಾರಣ.?

Published : Jan 23, 2022, 10:04 AM ISTUpdated : Jan 23, 2022, 10:07 AM IST

ತಂದೆ-ಮಗ ಆತ್ಮಹತ್ಯೆ ಪ್ರಕರಣಕ್ಕೆ  (Suicide Case)ಟ್ವಿಸ್ಟ್ ಸಿಕ್ಕಿದೆ. ಜ. 13 ರಂದು ಮಗ ಜಶ್ವಿತ್ ಜೊತೆ ಕೆರೆಗೆ ಹಾರಿ ಗಂಗಾಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಕಾರಣ ಏನು ಎಂದು ನೋಡುತ್ತಾ ಹೋದರೆ, ಎಲ್‌ಐಸಿ ಏಜೆಂಟ್ ಜೊತೆ ಪತ್ನಿಯ ಅಕ್ರಮ ಸಂಬಂಧ ಕಾರಣವಾಯ್ತಾ ಎನ್ನಲಾಗುತ್ತಿದೆ. 

ಮಂಡ್ಯ (ಜ. 23):  ತಂದೆ-ಮಗ ಆತ್ಮಹತ್ಯೆ ಪ್ರಕರಣಕ್ಕೆ  (Suicide Case)ಟ್ವಿಸ್ಟ್ ಸಿಕ್ಕಿದೆ. ಜ. 13 ರಂದು ಮಗ ಜಶ್ವಿತ್ ಜೊತೆ ಕೆರೆಗೆ ಹಾರಿ ಗಂಗಾಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಕಾರಣ ಏನು ಎಂದು ನೋಡುತ್ತಾ ಹೋದರೆ, ಎಲ್‌ಐಸಿ ಏಜೆಂಟ್ ಜೊತೆ ಪತ್ನಿಯ ಅಕ್ರಮ ಸಂಬಂಧ ಕಾರಣವಾಯ್ತಾ ಎನ್ನಲಾಗುತ್ತಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ನನಗೆ ಬೆದರಿಕೆ ಹಾಕಿದ್ದಳು, ಇಬ್ಬರಿಗೂ ಶಿಕ್ಷೆ ಕೊಡಿಸಿ, ನಮ್ಮ ಸಾವಿಗೆ ನ್ಯಾಯ ಕೊಡಿಸಿ ಎಂದು ಗಂಗಾಧರ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more