ಮಂಡ್ಯ; ಯುವತಿ ಕಪಾಳಕ್ಕೆ ಬಾರಿಸಿದ ಮಹಿಳಾ PSI, ಇದೆಂಥಾ ವರ್ತನೆ!

ಮಂಡ್ಯ; ಯುವತಿ ಕಪಾಳಕ್ಕೆ ಬಾರಿಸಿದ ಮಹಿಳಾ PSI, ಇದೆಂಥಾ ವರ್ತನೆ!

Published : Mar 09, 2021, 07:15 PM IST

ಮಂಡ್ಯದಲ್ಲಿ ಹೈಡ್ರಾಮಾ/ ಸ್ಕೂಟರ್ ದಾಖಲೆ ತಪಾಸಣೆ ನೆಪದಲ್ಲಿ ಮಹಿಳಾ ಪೊಲೀಸ್ ದರ್ಪ/ ಯುವತಿಗೆ ಕಪಾಳ ಮೋಕ್ಷ/ ಅಧಿಕಾರಿ ವರ್ತನೆಗೆ ತೀವ್ರ ಟೀಕೆ

ಮಂಡ್ಯ(ಮಾ.  09)  ಸ್ಕೂಟರ್ ದಾಖಲಾತಿ ತಪಾಸಣೆ ವೇಳೆ  ಮಹಿಳಾ ಪೊಲೀಸ್ ಅಧಿಕಾರಿ ದರ್ಪ ಮೆರೆದಿದ್ದಾರೆ.  ಮಂಡ್ಯದಲ್ಲಿ ನಡೆದ ಹೈಡ್ರಾಮಾ ದೊಡ್ಡ ಸುದ್ದಿಯಾಗುತ್ತದೆ.

ಆಂಜನಾದ್ರಿ ಬೆಟ್ಟದಲ್ಲಿ ದರ್ಪ ಮೆರೆದಿದ್ದ ಪೊಲೀಸರು

ನಿಮ್ಮ ತಂದೆಯನ್ನು ಕರೆಸು ಎಂದು ಮಹಿಳಾ ಪಿಎಸ್‌ಐ  ಅವಾಜ್ ಹಾಕಿದ್ದಾರೆ.  ಮಾತಿನ ಚಕಮಕಿ ನಡೆದಿದ್ದು  ಯುವತಿಗೆ ಪೊಲೀಸ್ ಅಧಿಕಾರಿ ಕಪಾಳ ಮೋಕ್ಷ ಮಾಡಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?