Mangalore Blast: ಪೆನ್‌ ಡ್ರೈವ್‌ ಬಿಚ್ಚಿಡ್ತು 'ಸ್ಫೋಟ'ಕ ಸತ್ಯ: ಇದು ಶಾರಿಕ್‌ 'ಬಾಂಬ್‌' ಬ್ಲಾಸ್ಟ್‌ ಕಹಾನಿ

Mangalore Blast: ಪೆನ್‌ ಡ್ರೈವ್‌ ಬಿಚ್ಚಿಡ್ತು 'ಸ್ಫೋಟ'ಕ ಸತ್ಯ: ಇದು ಶಾರಿಕ್‌ 'ಬಾಂಬ್‌' ಬ್ಲಾಸ್ಟ್‌ ಕಹಾನಿ

Published : Dec 14, 2022, 10:56 AM IST

ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಶಾರೀಕ್‌ ಹೇಗೆ ತಯಾರಿ ನಡೆಸಿದ್ದ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.
 

ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ಶಂಕಿತ ಉಗ್ರರ ಕರಾಳ ಮುಖ ಪೆನ್ ಡ್ರೈವ್ ಮೂಲಕ ಹೊರ ಬಿದ್ದಿದೆ. ಟ್ರಯಲ್‌ ಬ್ಲಾಸ್ಟ್‌'ಗೂ ಮೊದಲು ರೋಬೋಟಿಕ್‌ ಆಕ್ಷನ್‌ ನಡೆಸಿದ್ದು, ಆರು ತಿಂಗಳು ಆನ್‌ಲೈನ್‌ ಕೋರ್ಸ್‌ ಮಾಡಿದ್ದ ಮಾಝ್ ಹಾಗೂ ಯಾಸಿನ್‌ ರೋಬೋಟಿಕ್‌ ಆಕ್ಷನ್‌ ಮೂಲಕ ಬ್ಲಾಸ್ಟ್‌ ಬಗ್ಗೆ ಮಾಹಿತಿ ತಿಳಿದಿದ್ದರು‌. ಶಿವಮೊಗ್ಗದಲ್ಲಿ ಟ್ರಯಲ್‌ ಬಾಂಬ್‌ ಬ್ಲಾಸ್ಟ್‌'ಗೂ ಮುನ್ನ ಪ್ರಾಕ್ಟಿಕಲ್ ರೋಬೋಟಿಕ್‌ ಆಕ್ಷನ್‌ ಸಕ್ಸಸ್‌ ಬಳಿಕ ಟ್ರಯಲ್‌ ಬ್ಲಾಸ್ಟ್‌ ಮಾಡಿದ್ದರು. ವಿಡಿಯೋ ಸಮೇತ ದೃಶ್ಯಗಳನ್ನು ಕ್ರಿಯೇಟ್ ಮಾಡಿದ್ದ ಶಂಕಿತ ಉಗ್ರರು, ಕೋರ್ಸ್‌ಗಳ ಸುಳಿವು ಸಿಗದಂತೆ ಮಾಹಿತಿಗಳನ್ನು ಪೆನ್‌ ಡ್ರೈವ್‌ಗೆ ಹಾಕಿದ್ದರು.

ನಾವು ಬಯಸಿದ ಕೆಲಸಗಳು ಬಿಜೆಪಿಯಲ್ಲಿ ಆಗಲಿಲ್ಲ: ಎಚ್‌.ವಿಶ್ವನಾಥ್‌

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?