Mangaluru: ಮಹಿಳಾ ಸಹೋದ್ಯೋಗಿಗಳ ಜೊತೆ ವೈದ್ಯನ ಸರಸ, ಸಲ್ಲಾಪ, ಬಯಲಾಯ್ತು ರಂಗಿನಾಟ.!

Mangaluru: ಮಹಿಳಾ ಸಹೋದ್ಯೋಗಿಗಳ ಜೊತೆ ವೈದ್ಯನ ಸರಸ, ಸಲ್ಲಾಪ, ಬಯಲಾಯ್ತು ರಂಗಿನಾಟ.!

Suvarna News   | Asianet News
Published : Nov 26, 2021, 12:04 PM ISTUpdated : Nov 26, 2021, 12:15 PM IST

ಇದು ಆರೋಗ್ಯ ಇಲಾಖೆ ಅಧಿಕಾರಿಯ ಕಾಮಪುರಾಣ. ಕಚೇರಿಯ 9 ಮಹಿಳಾ ಸಿಬ್ಬಂದಿ ಜೊತೆ ಚೆಲ್ಲಾಟವಾಡುತ್ತಾನೆ ಈ ಅಧಿಕಾರಿ. ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ಕುಷ್ಟರೋಗ ವಿಭಾಗದ ಆರೋಗ್ಯಾಧಿಕಾರಿ ಜೊತೆಗೆ ಆಯುಷ್ಮಾನ್ ನೋಡೆಲ್ ಆಫೀಸರ್ ರತ್ನಾಕರ್ ಬಗ್ಗೆ ಕಿರುಕುಳದ ಆರೋಪ ಕೇಳಿ ಬಂದಿದೆ.

ಮಂಗಳೂರು (ನ. 26): ಇದು ಆರೋಗ್ಯ ಇಲಾಖೆ (  Health officer) ಅಧಿಕಾರಿಯ ಕಾಮಪುರಾಣ. ಕಚೇರಿಯ 9 ಮಹಿಳಾ ಸಿಬ್ಬಂದಿ ಜೊತೆ ಚೆಲ್ಲಾಟವಾಡುತ್ತಾನೆ ಈ ಅಧಿಕಾರಿ. ಮಂಗಳೂರಿನ (Mangaluru) ವೆನ್‌ಲಾಕ್ ಆಸ್ಪತ್ರೆಯ ಕುಷ್ಟರೋಗ ವಿಭಾಗದ ಆರೋಗ್ಯಾಧಿಕಾರಿ ಜೊತೆಗೆ ಆಯುಷ್ಮಾನ್ ನೋಡೆಲ್ ಆಫೀಸರ್ (Ayushman Nodel Officer) ರತ್ನಾಕರ್ ಬಗ್ಗೆ ಕಿರುಕುಳದ ಆರೋಪ ಕೇಳಿ ಬಂದಿದೆ. ಚೆಲ್ಲಾಟಕ್ಕೆ ಸಹಕರಿಸದ ಮಹಿಳೆಯರಿಗೆ ಈ ಅಧಿಕಾರಿ ಕಿರುಕುಳ ನೀಡುತ್ತಾರೆ ಎಂಬ ಆರೋಪ ಕೇಳಿ ಬಂದಿದೆ. 

'ರತ್ನಾಕರ್ ಅವರ ಅನುಚಿತ ವರ್ತನೆ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ರತ್ನಾಕರ್ ಅವರ ಅಮಾನತಾಗಿದೆ. ಯಾರನ್ನೂ ಬಚಾವ್ ಮಾಡುವ ಪ್ರಶ್ನೆಯೇ ಇಲ್ಲ. ನಾವು ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಮಂಗಳೂರು ಡಿ. ಸಿ ಡಾ. ರಾಜೇಂದ್ರ ಕೆವಿ ಹೇಳಿದ್ದಾರೆ. 

 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more