ಮಂಗಳೂರು ಸ್ಫೋಟ ಪ್ರಕರಣ: ಮೈಸೂರಿನಲ್ಲಿ ಹೇಗಿದ್ದ ಗೊತ್ತಾ ಉಗ್ರ ಶಾರೀಕ್?

ಮಂಗಳೂರು ಸ್ಫೋಟ ಪ್ರಕರಣ: ಮೈಸೂರಿನಲ್ಲಿ ಹೇಗಿದ್ದ ಗೊತ್ತಾ ಉಗ್ರ ಶಾರೀಕ್?

Published : Nov 22, 2022, 11:08 AM IST

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಪ್ರಕರಣದ ಹಿಂದೆ ಭಯಾನಕ ರಹಸ್ಯ ಅಡಗಿದ್ದು, ಉಗ್ರ ಶಾರೀಕ್‌ ಬಗ್ಗೆ ಕೆಲ ಮಾಹಿತಿ ಬಹಿರಂಗವಾಗಿವೆ.

ಮಂಗಳೂರು ಸ್ಫೋಟ ಪ್ರಕರಣದ ಆರೋಪಿ ಮೊಹಮದ್‌ ಶಾರೀಕ್‌, ಮೈಸೂರಿನಲ್ಲಿ ಮೊಬೈಲ್‌ ಟ್ರೇನಿಂಗ್‌ ಸೆಂಟರ್‌ಗೆ ಹೋಗುತ್ತಿದ್ದ‌. ಅವನ ಕುರಿತು ಮೊಬೈಲ್ ಅಂಗಡಿ ಮಾಲೀಕ ಮಾಹಿತಿ ನೀಡಿದ್ದು, ಶಾರೀಕ್‌ 45 ದಿನಗಳಲ್ಲಿ 22 ದಿನ  ಮಾತ್ರ ಟ್ರೇನಿಂಗ್‌'ಗೆ ಹೋಗಿದ್ದ. ಶಾರೀಕ್‌ ಕ್ಲಾಸ್‌'ನಲ್ಲಿದ್ದಾಗ ಪದೇ ಪದೇ ಬಾಗಿಲ ಬಳಿ ನೋಡುತ್ತಿದ. ಪ್ರಶ್ನೆ ಮಾಡಿದಾಗ ತಬ್ಬಿಬ್ಬಾಗಿದ್ದ ಉಗ್ರ ಶಾರೀಕ್‌, ಸರಿಯಾಗಿ ಕ್ಲಾಸ್‌ಗೆ ಬರುತ್ತಿರಲ್ಲಿಲ್ಲ ಎಂದು ಮಾಲೀಕ ಪ್ರಸಾದ್‌ ಮಾತನಾಡಿದ್ದಾರೆ. ಶಾರೀಕ್‌ ನಡೆ ಅಂಗಡಿ ಮಾಲೀಕರಿಗೆ ಅನುಮಾನ ಮೂಡಿಸಿತ್ತು.

ಮಂಗಳೂರು ಸ್ಫೋಟ: ಬಾಂಬ್‌ ಸರಿಯಾಗಿ ಫಿಟ್‌ ಆಗಿರಲಿಲ್ಲ, ಅರ್ಧಂಬರ್ಧ ಕಲಿತಿದ್ದ ಶಾರೀಕ್‌
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more