Mangaluru Auto Blast: ಗೃಹ ಸಚಿವ ಹಾಗೂ ಡಿಜಿಪಿಯ ಫೇಕ್ ಆಧಾರ್-ಐಡಿ ಕಾರ್ಡ್ ಮಾಡಿದ ಶಾರೀಕ್

Mangaluru Auto Blast: ಗೃಹ ಸಚಿವ ಹಾಗೂ ಡಿಜಿಪಿಯ ಫೇಕ್ ಆಧಾರ್-ಐಡಿ ಕಾರ್ಡ್ ಮಾಡಿದ ಶಾರೀಕ್

Published : Nov 28, 2022, 12:00 PM IST

Mangaluru Auto Blast  ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಚಕ ಮಾಹಿತಿಗಳು ಲಭ್ಯವಾಗಿವೆ.

ಬಾಂಬರ್ ಮೊಹಮ್ಮದ್‌  ಶಾರೀಕ್‌, ಗಣ್ಯ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್‌ ಮಾಡಿರುವ ಮಾಹಿತಿ ಲಭ್ಯವಾಗಿದೆ.  ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಫೇಕ್‌ ಆಧಾರ್‌ ಕಾರ್ಡ್‌ ಮಾಡಿದ್ದು, ಆಧಾರ್‌ ಕಾರ್ಡ್‌'ನಲ್ಲಿ ಫೋಟೋ ಮಾತ್ರ ಆರಗ ಜ್ಞಾನೇಂದ್ರನದ್ದು, ಆದರೆ ಪಕ್ಕದಲ್ಲೇ ಇರುವ ಹೆಸರು ಮಾತ್ರ ಉಗ್ರ ಮೊಹಮ್ಮದ್‌  ಶಾರೀಕ್‌ದ್ದು. ಹಾಗೂ ರಾಜ್ಯ ಪೊಲೀಸ್‌ ಮಹಾ ನಿರ್ದೆಶಕರ ಹೆಸರಿನಲ್ಲೂ ಫೇಕ್‌ ಐಡಿ ಮಾಡಿದ್ದು, ಪ್ರವೀಣ್‌ ಸೂದ್‌ ಫೋಟೋ ಜೊತೆಗೆ ಉಗ್ರ ಶಾರಿಕ್‌ ಹೆಸರು ಇದೆ. ಆಧಾರ್‌, ವೋಟರ್‌ ಐಡಿ, ಪ್ಯಾನ್‌ ಕಾರ್ಡ್‌'ನಲ್ಲೂ ನಕಲಿ ಫೋಟೋ, ಐಡಿ ಕಾರ್ಡ್‌  ಬಳಸಿ ಏನೂ ಬೇಕಾದರೂ ಮಾಡಬಹುದು. ನಿಮ್ಮ ಫೋಟೋ ಬೇರೆಯವರಿಗೆ ಸಿಗದಂತೆ ಎಚ್ಚರವಾಗಿರಿ.  ಸ್ವಲ್ಪ ಎಚ್ಚರ ತಪ್ಪಿದ್ರೂ ನೀವು ಜೈಲೂ ಸೇರಬೇಕಾಗುತ್ತದೆ ಎಚ್ಚರ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!