ಮಂಗಳೂರು; ಸೆಲೂನ್‌ಗೆ ನುಗ್ಗಿ ಮಹಿಳೆ ಮೇಲೆ ಕೈಹಾಕಿ ಹಣ ದೋಚಿದ್ದವ ಸೆರೆ

ಮಂಗಳೂರು; ಸೆಲೂನ್‌ಗೆ ನುಗ್ಗಿ ಮಹಿಳೆ ಮೇಲೆ ಕೈಹಾಕಿ ಹಣ ದೋಚಿದ್ದವ ಸೆರೆ

Published : Jul 15, 2021, 04:25 PM ISTUpdated : Jul 15, 2021, 04:27 PM IST

* ಯೂನಿಸೆಕ್ಸ್ ಸೆಲೂನ್‌ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ ಹಲ್ಲೆ ಆರೋಪ
* ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್ ಎಂಬಾತನ ಬಂಧನ
* ಕದ್ರಿಯ ಬ್ಲಿಸ್ ಸಿಗ್ನೇಚರ್ ಯುನಿಸೆಕ್ಸ್ ಸೆಲೂನ್‌ನಲ್ಲಿ ಜು.1 ರಂದು ನಡೆದಿದ್ದ ಘಟನೆ
* ಮಹಿಳೆಯ ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ದಾವೂದ್

ಮಂಗಳೂರು (ಜು. 15) ಯೂನಿಸೆಕ್ಸ್ ಸೆಲೂನ್‌ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ ಹಲ್ಲೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್ ಎಂಬಾತನನ್ನು ಬಂಧಿಸಲಾಗಿದೆ.

'ಜಿಪ್ ತೆಗೆದು ಒಳಗೆ ಬಾ ಎಂದಿದ್ದ ಅನುರಾಗ್'

ಕದ್ರಿಯ ಬ್ಲಿಸ್ ಸಿಗ್ನೇಚರ್ ಯುನಿಸೆಕ್ಸ್ ಸೆಲೂನ್‌ನಲ್ಲಿ ಜು.1 ರಂದು ಘಟಬೆ ನಡೆದಿತ್ತು. ಮಹಿಳೆಯ ಮೇಲೆ ಕೈ ಹಾಕಿ ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ಆರೋಪ  ಕೇಳಿಬಂದಿತ್ತು. ಆರೋಪಿ 14 ಸಾವಿರ ರೂ. ದರೋಡೆ ನಡೆಸಿ ಪರಾರಿಯಾಗಿದ್ದ. ಮಹಿಳೆಯ ಮೈಗೆ ಕೈ ಹಾಕಿ ಕಿರುಕುಳ ನೀಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?