ಮನೆಯೊಂದು, ಎರಡು ಬಾಗಿಲು! ಗಂಡನ ತಲೆ ಬುರುಡೆ ರೈಲ್ವೇ ಟ್ರ್ಯಾಕ್‌ನಲ್ಲಿ, ಮನೆಯಲ್ಲಿ ಹೆಂಡತಿ ಮತ್ತು ಮಗುವಿನ ಶವ!

ಮನೆಯೊಂದು, ಎರಡು ಬಾಗಿಲು! ಗಂಡನ ತಲೆ ಬುರುಡೆ ರೈಲ್ವೇ ಟ್ರ್ಯಾಕ್‌ನಲ್ಲಿ, ಮನೆಯಲ್ಲಿ ಹೆಂಡತಿ ಮತ್ತು ಮಗುವಿನ ಶವ!

Published : Nov 13, 2024, 05:48 PM IST

ಆ ಶವದ ಮೂಲ ಹುಡುಕುತ್ತ ಹೋದ ಪೊಲೀಸರಿಗೆ ಮತ್ತೊಂದು ಶಾಕ್​ ಕಾದಿತ್ತು. ಗಂಡ ರೈಲ್ವೇ ಟ್ರಾಕ್​​​​ ಮೇಲೆ ಬಿದ್ದಿದ್ರೆ ಅವನ ಮನೆಯಲ್ಲಿ ಹೆಂಡತಿ ಮಗು ಬರ್ಬರವಾಗಿ ಕೊಲೆಯಾಗಿ ಹೋಗಿದ್ರು.

ಅದು ಸುಂದರ ಕುಟುಂಬ. ಗಂಡ ಹೆಂಡತಿ ಮತ್ತು 4 ವರ್ಷದ ಮಗ. ಗಂಡ ಮೊದಲು ಫಾರೀನ್​​​ನಲ್ಲಿ ಕೆಲಸ ಮಾಡ್ತಿದ್ದ ಆದ್ರೆ ಮದುವೆಯಾದ ಮೇಲೆ ಫಾರೀನ್​ನಿಂದ ಬಂದು ಹೆತ್ತವರ ಜೊತೆಯಲ್ಲೇ ವಾಸ ಮಾಡೋದಕ್ಕೆ ಶುರು ಮಾಡಿದ. ಬ್ಯಾಂಕ್​ನಲ್ಲಿ ಕೆಲಸ ಮಾಡಿಕೊಂಡು ಹಾಯಾಗಿದ್ದ. ಆದ್ರೆ ಆವತ್ತೊಂದು ದಿನ ಅವನ ಮೃತದೇಹ ರೈಲ್ವೇ ಟ್ರಾಕ್​​ ಮೇಲೆ ಸಿಕ್ಕಿತ್ತು.

ಆ ಶವದ ಮೂಲ ಹುಡುಕುತ್ತ ಹೋದ ಪೊಲೀಸರಿಗೆ ಮತ್ತೊಂದು ಶಾಕ್​ ಕಾದಿತ್ತು. ಗಂಡ ರೈಲ್ವೇ ಟ್ರಾಕ್​​​​ ಮೇಲೆ ಬಿದ್ದಿದ್ರೆ ಅವನ ಮನೆಯಲ್ಲಿ ಹೆಂಡತಿ ಮಗು ಬರ್ಬರವಾಗಿ ಕೊಲೆಯಾಗಿ ಹೋಗಿದ್ರು. ಅಷ್ಟಕ್ಕೂ ಆ ಕುಟುಂಬಕ್ಕೆ ಏನಾಯ್ತು? ಅವರನ್ನ ಕೊಲೆ ಮಾಡಿದ್ಯಾರು? ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗಂಡ ಹೆಂಡತಿ ಮತ್ತು ಮಗುವಿನ ಸಾವಿನ ಪ್ರಕರಣದ ರಹಸ್ಯವೇ ಇವತ್ತಿನ ಎಫ್​.ಐ.ಆರ್​​

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more