ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಕಾಪಾಡಿದ ಕೈ ಯಾವುದು? ಕಮಿಷನರ್ ಏನಂತಾರೆ!

ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಕಾಪಾಡಿದ ಕೈ ಯಾವುದು? ಕಮಿಷನರ್ ಏನಂತಾರೆ!

Published : Sep 08, 2021, 05:37 PM IST

* ಸ್ಯಾಂಡಲ್‌ ವುಡ್ ಡ್ರಗ್ಸ್ ಪ್ರಕರಣ
*ಅನುಶ್ರೀ ಮತ್ತೆ ವಿಚಾರಣೆಗೆ ಕರೆಯುವ ಸಾಧ್ಯತೆ ಇಲ್ಲ
* ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್  ಹೇಳಿಕೆ
* ನಾನು ಹಾಗೆ ಹೇಳಿಲ್ಲ ಎಂದ ಡ್ಯಾನ್ಸರ್ ಕಿಶೋರ್ ಶೆಟ್ಟಿ

ಮಂಗಳೂರು(ಸೆ. 08)  ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಾಕ್ಷಾಧಾರ ಕೊರತೆಯಿಂದ  ನಿರೂಪಕಿ ಅನುಶ್ರೀ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಹೇಳಿದ್ದಾರೆ. ಮತ್ತೆ ವಿಚಾರಣೆಗೆ ಕರೆಯುವ ಸಾಧ್ಯತೆ ಕಡಿಮೆ ಎಂದಿದ್ದಾರೆ.

ಅನುಶ್ರೀಗೆ ಮತ್ತೆ ಡ್ರಗ್ಸ್ ಸುಳಿ

ಅನುಶ್ರೀ ಆಸ್ತಿ ಮೂಲ ಕೆದಕಿದ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ, ಮಂಗಳೂರಿನಲ್ಲಿ 12 ಕೋಟಿ ರೂ ಮೌಲ್ಯದ ಮನೆ, ಬೆಂಗಳೂರಿನಲ್ಲಿ 4 ಕೋಟಿ ರೂ ಮೌಲ್ಯದ ಆಸ್ತಿ ಬಂದಿದ್ಹೇಗೆ..? ಎಂದು ಪ್ರಶ್ನಿಸಿದ್ದಾರೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?