ಬಾಂಬಿಟ್ಟದ್ದು ಯಾಕೆ? ತನಿಖೆಯಲ್ಲಿ ಬಾಯ್ಬಿಟ್ಟ  ಮಂಗಳೂರು ಬಾಂಬರ್‌

ಬಾಂಬಿಟ್ಟದ್ದು ಯಾಕೆ? ತನಿಖೆಯಲ್ಲಿ ಬಾಯ್ಬಿಟ್ಟ ಮಂಗಳೂರು ಬಾಂಬರ್‌

Suvarna News   | Asianet News
Published : Jan 23, 2020, 12:03 PM ISTUpdated : Jan 23, 2020, 05:13 PM IST

ರಾತ್ರಿಯಿಡಿ ಮಂಗಳೂರು ಬಾಂಬರ್  ಆದಿತ್ಯ ರಾವ್ ವಿಚಾರಣೆ ನಡೆಸಿದ ಮಂಗಳೂರು ಪೊಲೀಸರು; ವಿಚಾರಣೆಯಲ್ಲಿ ಬಯಲಾಯ್ತು ಶಾಕಿಂಗ್ ವಿಚಾರಗಳು

ಮಂಗಳೂರು (ಜ.23): ಬುಧವಾರ ರಾತ್ರಿಯಿಡಿ ಮಂಗಳೂರು ಪೊಲೀಸರು ಏರ್ಪೋರ್ಟ್‌ ಬಾಂಬರ್  ಆದಿತ್ಯ ರಾವ್‌ನನ್ನು ವಿಚಾರಣೆ ನಡೆಸಿದ್ದಾರೆ.ವಿಚಾರಣೆಯಲ್ಲಿ  ಶಾಕಿಂಗ್ ವಿಚಾರಗಳನ್ನು ಆದಿತ್ಯ ರಾವ್ ಬಾಯ್ಬಿಟ್ಟಿದ್ಧಾನೆ.

ಇದನ್ನೂ ನೋಡಿ | 'ಕುಮಾರಸ್ವಾಮಿ ಜೀವನವೇ ಒಂದು ಅಣಕು ಪ್ರದರ್ಶನ'...

ತಾನು ಈ ಕೃತ್ಯ ಎಸಗಲು ಕಾರಣ. ಅದಕ್ಕೆ ಮಾಡಿದ ಪೂರ್ವಸಿದ್ಧತೆ ಮುಂತಾದ ವಿಚಾರಗಳನ್ನು ಆತ ಬಾಯ್ಬಿಟ್ಟಿದ್ದಾನೆ. ಇಲ್ಲಿದೆ ಡೀಟೆಲ್ಸ್... 

ಜನವರಿ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!