Rameshwaram Cafe Blast: 10 ವರ್ಷದ ಬಳಿಕ ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್! ಈ ಸ್ಫೋಟ..ಭಯೋತ್ಪಾದಕ ಕೃತ್ಯವೇ..?

Rameshwaram Cafe Blast: 10 ವರ್ಷದ ಬಳಿಕ ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್! ಈ ಸ್ಫೋಟ..ಭಯೋತ್ಪಾದಕ ಕೃತ್ಯವೇ..?

Published : Mar 02, 2024, 12:50 PM ISTUpdated : Mar 02, 2024, 12:51 PM IST

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಸ್ಫೋಟಕ ವಸ್ತುಗಳು ಐಸಿಸ್‌ ಉಗ್ರರ ನಂಟು ನೀಡುತ್ತಿದೆ.
 

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ(Rameswaram cafe blast case) ತನಿಖೆಯನ್ನು ಪೊಲೀಸರು(Police) ತೀವ್ರಗೊಳಿಸಿದ್ದಾರೆ. ಚೆನ್ನೈನಿಂದ ಬೆಂಗಳೂರಿಗೆ ಅಧಿಕಾರಿಗಳ ತಂಡ ಬಂದಿದೆ. ಸುಮಾರು‌ 10 ಜನರು ಇರುವ ಅಧಿಕಾರಿಗಳ ತಂಡ. ಚೆನ್ನೈನ BDS ತಂಡ ಘಟನೆಯ ಸ್ಥಳಕ್ಕೆ ಭೇಟಿ  ನೀಡಿದೆ. ಐಇಡಿ (IED) ತಯಾರಿಕೆಗೆ ಬಳಸುವ ಕಚ್ಛಾವಸ್ತುಗಳನ್ನು ಕವರ್‌ ಒಳಗೊಂಡಿದೆ. ಈ ಸ್ಫೋಟಕಗಳನ್ನು ಜಪ್ತಿ ಮಾಡಿ ಎಫ್‌ಎಸ್‌ಎಲ್‌ಗೆ(FSL) ಪೊಲೀಸರು ಕಳುಹಿಸಿದ್ದಾರೆ. ಈ ಸ್ಫೋಟದ ಹಿಂದೆ ಐಸಿಸ್‌(ISIS) ಉಗ್ರ ಸಂಘಟನೆ ಇರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ವೀಕ್ಷಿಸಿ:  Bomb Blast: ಬಾಂಬ್ ಸ್ಫೋಟದ ಹಿಂದೆ ಯಾವ ಸಂಘಟನೆ ಇದೆ ಅಂತಾ ಈಗಲೇ ಹೇಳಲ್ಲ: ಡಾ.ಜಿ. ಪರಮೇಶ್ವರ್

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more