Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ;  ಕೊಂದು ತಲೆ ಬೋಳಿಸಲು ಹೋದ

Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ

Published : Nov 26, 2025, 03:00 PM IST

ಬೆಂಗಳೂರಿನಲ್ಲಿ ಎಂಬಿಎ ಓದುತ್ತಿದ್ದ ಆಂಧ್ರ ಮೂಲದ ದೇವಿಶ್ರೀ ಎಂಬ ವಿದ್ಯಾರ್ಥಿನಿಯನ್ನು, ಬೇರೊಬ್ಬನಿಂದ ಬಂದ ಮೆಸೇಜ್ ನೋಡಿ ಕೋಪಗೊಂಡ ಆಕೆಯ ಪ್ರಿಯಕರ ಪ್ರೇಮವರ್ಧನ್ ದಿಂಬಿನಿಂದ ಉಸಿರುಗಟ್ಟಿಸಿ ಕೊ*ಲೆ ಮಾಡಿದ್ದಾನೆ. 

ಅವಳು ಸುಂದರ ಚೆಲುವೆ... ಆಂಧ್ರದವಳಾದ್ರೂ ಓದೋಕೆ ಅಂತ ಬೆಂಗಳೂರಿಗೆ ಬಂದಿದ್ಲು.. ಬಿಕಾಂ ಮುಗಿಸಿ ಎಂ.ಬಿ.ಎ ಓದುತ್ತಿದ್ದಳು.. ಹೆತ್ತವರೂ ಕೂಡ ಮಗಳು ಚೆನ್ನಾಗಿ ಓದಲಿ ಅಂತ ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿನಲ್ಲಿ ಅಡ್ಮಿಷನ್​ ಮಾಡಿಸಿದ್ರು.. ಈಕೆ ಕೂಡ ಚೆನ್ನಾಗೇ ಓದುತ್ತಿದ್ದಳು.. ಆದ್ರೆ ಆವತ್ತು ಸ್ನೇಹಿತೆಯ ಮನೆಗೆ ಹೋದ ಆ ಹೆಣ್ಣುಮಗಳು ಹೆಣವಾಗಿದ್ಲು.. ಹೊರಗೆ ಹೋಗಿದ್ದ ಗೆಳತಿ ವಾಪಸ್​​ ಬಂದು ನೋಡಿದ್ರೆ ಅವಳು ಸತ್ತು ಮಲಗಿರುತ್ತಾಳೆ..

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
Read more