ಜ್ಯೋತಿಷಿ ಪ್ರಮೋದ್‌ ದರೋಡೆ: ಆಪ್ತ ಸಹಾಯಕಿ ಮೇಘನಾಳೇ ಮಾಸ್ಟರ್‌ಮೈಂಡ್!

ಜ್ಯೋತಿಷಿ ಪ್ರಮೋದ್‌ ದರೋಡೆ: ಆಪ್ತ ಸಹಾಯಕಿ ಮೇಘನಾಳೇ ಮಾಸ್ಟರ್‌ಮೈಂಡ್!

Published : Jul 14, 2022, 02:14 PM IST

ಖತರ್ನಾಕ್‌ ಕಳ್ಳರ ಟೀಂನ ಹೆಡೆಮುರಿ ಕಟ್ಟಿದ್ದೇ ಬಲು ರೋಚಕವಾಗಿದೆ

ಬೆಂಗಳೂರು(ಜು.14):  ಜ್ಯೋತಿಷಿ ಕೈಕಾಲು ಕಟ್ಟಿ ಚಿನ್ನ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೇಡಿ ಕಿಂಗ್‌ಪಿನ್‌ ಕೈವಾಡ ಇದೀಗ ಬಯಲಾಗಿದೆ. ಖತರ್ನಾಕ್‌ ಕಳ್ಳರ ಟೀಂನ ಹೆಡೆಮುರಿ ಕಟ್ಟಿದ್ದೇ ಬಲು ರೋಚಕವಾಗಿದೆ. ಮೇಘನಾ ಎಂಬಾಕೆಯೇ ಈ ದರೋಡೆ ಹಿಂದಿನ ಮಾಸ್ಟರ್‌ ಮೈಂಡ್‌. ಸದ್ಯ ಮೇಘನಾ ಮತ್ತು ಅವರ ಗ್ಯಾಂಗ್‌ಅನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಸೇಲಂನಲ್ಲಿ ಬಂಧಿಸಿ ಮೇಘನಾ ಅಂಡ್‌ ಟೀಂನ ಪೊಲೀಸರು ಕರೆತಂದಿದ್ದಾರೆ.  ಮೇಘನಾ ಜ್ಯೋತಿಷಿ ಪ್ರಮೋದ್‌ ಅವರ ಪಿಎ ಆಗಿದ್ದಾಳೆ ಅಂತ ತಿಳಿದು ಬಂದಿದೆ. 

ಬೆಂಗಳೂರು: ಹಾಡಹಗಲೇ ಜ್ಯೋತಿಷಿ ಮನೆ ರಾಬರಿ: ನಗದು, ಚಿನ್ನಾಭರಣ ಎಗರಿಸಿ ಎಸ್ಕೇಪ್

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more