Oct 13, 2022, 2:40 PM IST
ಕೊಲೆಯಾದ ಸುನೀಲ್ ಹಾಗೂ ಆರೋಪಿ ಮಹಾಂತೇಶ್ ಇಬ್ಬರು ಸ್ನೇಹಿತರಾಗಿದ್ದರು. ಆದರೆ ಸುನೀಲ್ ಸ್ನೇಹಿತನ ಹೆಂಡತಿ ಮೇಲೆ ಕಣ್ಣು ಹಾಕಿ, ಅಸಭ್ಯ ವರ್ತನೆ ತೋರಿದ್ದ. ಇದರಿಂದ ಇಬ್ಬರ ನಡುವೆ ಜಗಳ ನಡೆದಿತ್ತು, ಬಳಿಕ ಕೆಲ ದಿನಗಳ ನಂತರ ಇಬ್ಬರೂ ಒಂದಾಗಿದ್ದರು. ಆದರೆ ಅದೇ ದ್ವೇಷ ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಆರೋಪಿಯು ಸ್ನೇಹಿತನನ್ನು ಪಾರ್ಟಿ ಮಾಡಲು ಕರೆದುಕೊಂಡು ಹೋಗಿ ತನ್ನ ಬಾಮೈದನ ಜೊತೆ ಸೇರಿ ಕೊಲೆ ಮಾಡಿದ್ದಾನೆ.
ಮದುವೆಯಾಗೊ ಹುಡುಗಿಗಿತ್ತು ಅಕ್ರಮ ಸಂಬಂಧ: ವೈದ್ಯನ ಕೊಲೆ ಪ್ರಕರಣಕ್ಕೆ ರೋಚಕ ತಿರುವು