ಬೆಂಗಳೂರು; ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಅಟ್ಟಹಾಸ, ಕಾರು ಬೈಕ್‌ಗಳ ಮೇಲೆ ಕಲ್ಲು ಎಸೆತ

ಬೆಂಗಳೂರು; ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಅಟ್ಟಹಾಸ, ಕಾರು ಬೈಕ್‌ಗಳ ಮೇಲೆ ಕಲ್ಲು ಎಸೆತ

Published : Aug 16, 2023, 08:37 PM IST

ಕಾರು, ಬೈಕ್‌ಗಳ ಮೇಲೆ ಕಲ್ಲು ಹಾಕಿ ಗಾಜು ಪುಡಿ ಪುಡಿ ಮಾಡುತ್ತಿದ್ದಾರೆ. ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಕ್‌ ಮೇಲೆ ಬಂದು ಕಾರು ಮೇಲೆ ಕಲ್ಲು ಎತ್ತಿಹಾಕಿ ಹೋಗ್ತಾರೆ. ಈ ವರೆಗೆ 10ಕ್ಕೂ ಹೆಚ್ಚಿನ ಕಾರಿನ ಗಾಜು ಪುಡಿ ಪುಡಿಯಾಗಿವೆ. 
 

ಬೆಂಗಳೂರು(ಆ.16):  ಮನೆ ಮುಂದೆ ಗಾಡಿ ನಿಲ್ಲಿಸುವ ಮುನ್ನ ಹುಷಾರಾಗಿರಿ. ಹೌದು, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಹೆಚ್ಚಾಗುತ್ತಿದೆ. ಕಾರು, ಬೈಕ್‌ಗಳ ಮೇಲೆ ಕಲ್ಲು ಹಾಕಿ ಗಾಜು ಪುಡಿ ಪುಡಿ ಮಾಡುತ್ತಿದ್ದಾರೆ. ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಕ್‌ ಮೇಲೆ ಬಂದು ಕಾರು ಮೇಲೆ ಕಲ್ಲು ಎತ್ತಿಹಾಕಿ ಹೋಗ್ತಾರೆ. ಈ ವರೆಗೆ 10ಕ್ಕೂ ಹೆಚ್ಚಿನ ಕಾರಿನ ಗಾಜು ಪುಡಿ ಪುಡಿಯಾಗಿವೆ. ಮನೆ ಮುಂದೆ ನಿಲ್ಲಿಸಿದ ಕಾರಿನ ಗಾಜುಗಳನ್ನ ಪುಂಡರು ಪುಡಿ ಪುಡಿ ಮಾಡುತ್ತಿದ್ದಾರೆ. ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

'ಡಿಕೆಶಿ ಬಳಿ 1500 ಕೋಟಿ ವೈಟ್‌ ಮನಿ ಇದೆ' ಡಿಸಿಎಂ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಿ.ಟಿ.ರವಿ!

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more