ಬಾಲಿವುಡ್‌ ಡ್ರಗ್ಸ್ ಪಾರ್ಟಿ: ಕ್ರೂಸ್‌ಗೆ ಎಂಟ್ರಿಯಾದವರಿಗೆ 14 ಪುಟಗಳ 'ಕ್ರಯಾಕ್ ಬೈಬಲ್'!

ಬಾಲಿವುಡ್‌ ಡ್ರಗ್ಸ್ ಪಾರ್ಟಿ: ಕ್ರೂಸ್‌ಗೆ ಎಂಟ್ರಿಯಾದವರಿಗೆ 14 ಪುಟಗಳ 'ಕ್ರಯಾಕ್ ಬೈಬಲ್'!

Published : Oct 03, 2021, 03:29 PM ISTUpdated : Oct 03, 2021, 03:43 PM IST

ಮುಂಬೈನಲ್ಲಿ ಎನ್‌ಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಸಮುದ್ರದ ಮಧ್ಯೆ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಎಂಜಾಯ್‌ ಮಾಡುತ್ತಿದ್ದವರನ್ನು ಬಲೆಗೆ ಹಾಕಿಕೊಂಡಿದೆ. ಈ ಮೂಲಕ ಬಾಲಿವುಡ್‌ ಸ್ಟಾರ್‌ ನಟನ ಮಗ ಸೇರಿ ಒಟ್ಟು ಹದಿನಾರು ಮಂದಿಯನ್ನು ಎನ್‌ಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. 

 

ಮುಂಬೈ(ಆ.03) ಮುಂಬೈನಲ್ಲಿ ಎನ್‌ಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಸಮುದ್ರದ ಮಧ್ಯೆ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಎಂಜಾಯ್‌ ಮಾಡುತ್ತಿದ್ದವರನ್ನು ಬಲೆಗೆ ಹಾಕಿಕೊಂಡಿದೆ. ಈ ಮೂಲಕ ಬಾಲಿವುಡ್‌ ಸ್ಟಾರ್‌ ನಟನ ಮಗ ಸೇರಿ ಒಟ್ಟು ಹದಿನಾರು ಮಂದಿಯನ್ನು ಎನ್‌ಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. 

ಇನ್ನು ಈ ಡ್ರಗ್ಸ್ ಪಾರ್ಟಿಗೆ ಸಂಬಂಧಿಸಿದಂತೆ ಸ್ಫೋಟಕ ಕತೆಯೊಂದು ಬಯಲಾಗಿದೆ. ಕ್ರೂಸ್‌ಗೆ ಬರುತ್ತಿದ್ದವರಿಗೆ ಇಲ್ಲಿನ ಸಿಬ್ಬಂದಿ 14 ಪುಟಗಳ ಕ್ರಯಾಕ್‌ ಬೈಬಲ್ ನೀಡುತ್ತಿದ್ದರು. ಇದರಲ್ಲಿ ಈ ಹಡಗಿನಲ್ಲಿ ಏನು ಮಾಡಬೇಕು? ಮಾಡಬಾರದು ಎಂಬ ಸೂಚನೆ ನೀಡಲಾಗುತ್ತಿತ್ತು. ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗುವವರಿಗೆಂದೇ ಇದನ್ನು ಸಿದ್ಧಪಡಿಸಿತ್ತೆನ್ನಲಾಗಿದೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more