ಮೂರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಕೊರಳೊಡ್ಡಿದ ತಾಯಿ: ಗಂಡನ 'ಆ' ಸಂಬಂಧಕ್ಕೆ ನಾಲ್ಕು ಜೀವಗಳು ಬಲಿ

ಮೂರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಕೊರಳೊಡ್ಡಿದ ತಾಯಿ: ಗಂಡನ 'ಆ' ಸಂಬಂಧಕ್ಕೆ ನಾಲ್ಕು ಜೀವಗಳು ಬಲಿ

Published : Dec 12, 2022, 10:39 AM IST

ಊರಿಗೆ ಹೋಗಿ ಬಂದ ತಾಯಿಗೆ ಕಂಡಿದ್ದು ಮಗಳು ಮತ್ತು ಮೊಮ್ಮಕ್ಕಳ ಶವಗಳು. ಮೂರು ಮಕ್ಕಳಿಗೂ ವಿಷ ಉಣಿಸಿ ಕೌಸರ್ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಅದೊಂದು ಸುಂದರ ಕುಟುಂಬ. ಗಂಡ ಹೆಂಡತಿ ಮತ್ತು ಮೂರು ಮಕ್ಕಳು. ಆ ಕುಟುಂಬವನ್ನು ನೋಡಿ ಖುಷಿ ಪಟ್ಟವರು ಎಷ್ಟೋ, ಹೊಟ್ಟೆಕಿಚ್ಚು ಪಟ್ಟವರೆಷ್ಟೋ ಜನರು. ಮೊದಲೇ ಲವ್ ಮ್ಯಾರೇಜ್ ಅದು. ಹೀಗಾಗಿ ಗಂಡ-ಹೆಂಡತಿ ಮದುವೆಯಾಗಿ 10 ವರ್ಷವಾದ್ರೂ, ಅನ್ಯೋನ್ಯವಾಗಿದ್ರು. ಆದರೆ ಅವತ್ತೊಂದು ದಿನ ಗಂಡ ಮನೆಯಲ್ಲಿಲ್ಲದಿದ್ದಾಗ ಹೆಂಡತಿ ತನ್ನ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನೂ ನೇಣಿಗೆ ಶರಣಾಗಿಬಿಟ್ಟಿದ್ಲು. ಆಕೆ ಹಾಗೆ ಯಾಕೆ ಮಾಡಿದ್ಲು..? ಅಂಥಹ ಕಷ್ಟ ಅವಳಿಗೆ ಏನಿತ್ತು ಅನ್ನೋದು ಯಾರಿಗೂ ಮೊದಲಿಗೆ ಅರ್ಥವಾಗಿರಲಿಲ್ಲ. ಆದ್ರೆ ಯಾವಾಗ ಅಲ್ಲಿ ತವರು ಮನೆಯವರು ಬಂದ್ರೋ ಈ 4 ಸಾವುಗಳಿಗೆ ಕಾರಣ ಏನು ಅನ್ನೋದು ಗೊತ್ತಾಗಿತ್ತು. ಈ ಕರುಣಾಜನಕ ಕಥೆಗೆ ಆಕೆಯ ಗಂಡನೇ ವಿಲನ್ ಅನ್ನೋದು ಗೊತ್ತಾಗಿತ್ತು. ಹೀಗೆ ಸಕ್ಕರೆ ನಾಡಿನಲ್ಲಿ ನಡೆದ ಕಹಿ ಘಟನೆಯ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Mandya: ನಾಗತಿಹಳ್ಳಿ ಬಳಿ ಭೀಕರ ಅಪಘಾತ: ಐದು ಮಂದಿ‌ ದುರ್ಮರಣ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more