ಸಿಎಂ ಕುಟುಂಬಕ್ಕೆ ಲಾಭ ಮಾಡಿಕೊಡಲು ಸೈಟ್ ಕೊಟ್ರಾ..? ಏನಿದು ಮುಡಾ ಗೋಲ್ಮಾಲ್..?

ಸಿಎಂ ಕುಟುಂಬಕ್ಕೆ ಲಾಭ ಮಾಡಿಕೊಡಲು ಸೈಟ್ ಕೊಟ್ರಾ..? ಏನಿದು ಮುಡಾ ಗೋಲ್ಮಾಲ್..?

Published : Jul 03, 2024, 11:59 AM IST

ಮುಡಾ ನಿವೇಶನಗಳನ್ನು ರದ್ದು ಮಾಡಿ ತನಿಖೆಗೆ ಆದೇಶ
ಅಧಿಕಾರಿಗಳ ತಲೆದಂಡಕ್ಕೆ ಸಚಿವ ಬೈರತಿ ಸುರೇಶ್ ಸೂಚನೆ
ತನಿಖೆ ನಡೆಸಿ 4 ವಾರಗಳಲ್ಲಿ ವರದಿ ಸಲ್ಲಿಸುವಂತೆ ಆದೇಶ 

ಮೈಸೂರು ಮುಡಾ ಸೈಟ್ ಹಂಚಿಕೆಯಲ್ಲಿ(MUDA site allotment) ಗೋಲ್‌ಮಾಲ್‌ ನಡೆದಿದ್ದು, ಸಿಎಂ ಸಿದ್ದರಾಮಯ್ಯ(Siddaramaiah ) ಪತ್ನಿ ಪಾರ್ವತಿಗೂ (Parvati)ನಿವೇಶನ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸೈಟ್ ಹಂಚಿಕೆಯಲ್ಲಿ ಮುಡಾ ಅಧಿಕರಿಗಳ ಕಳ್ಳಾಟ ಬಯಲಾಗಿದೆ. 1997ರಲ್ಲಿ ಸ್ವಾದೀನಪಡಿಸಿಕೊಂಡ ಭೂಮಿಗೆ 2021ರಲ್ಲಿ ಪರಿಹಾರ ನೀಡಲಾಗಿದೆ. ಜಮೀನು ಕಳೆದುಕೊಂಡ ಬಡಾವಣೆಯಲ್ಲೇ ಖಾಲಿ ಸೈಟು ನೀಡದ ಆರೋಪ ಕೇಳಿಬಂದಿದೆ. ಬೆಲೆಬಾಳುವ ವಿಜಯನಗರ ಬಡಾವಣೆಯಲ್ಲಿ ಬೇರೆ ಸೈಟ್ ಇದ್ದು, ಸಿಎಂ ಕುಟುಂಬಕ್ಕೆ ಲಾಭ ಮಾಡಿಕೊಡಲು ಸೈಟ್‌ ಕೊಟ್ರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ನೀಡಿದ ಪರಿಹಾರದ ಬಗ್ಗೆ ಅನುಮಾನ ಮೂಡಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವನ್ನು ಈ ಪ್ರಕರಣ ಸೃಷ್ಟಿಸಿದೆ. ಜಮೀನು ನನ್ನ ಪತ್ನಿಗೆ ತವರು ಮನೆ ಕಡೆಯಿಂದ ಬಂದಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ನಮಗೆ ಸೈಟ್ ಕೊಟ್ಟಿದ್ರು. ಕಾನೂನಿನ ಪ್ರಕಾರ 50:50 ಅನುಪಾತದಲ್ಲಿ ಹಂಚಿಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಟೌನ್‌ನಲ್ಲಿ ಶ್ರೀಲೀಲಾಗೆ ಬಿಗ್ ಆಫರ್..! ಬಾಲಿವುಡ್ ಅಂಗಳಕ್ಕೆ ಹಾಯ್ ಎಂದ ಶ್ರೀಲೀಲಾ..!

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more