ಅವಳಿಗಾಗಿ ಬಂದವನು 4 ಹೆಣಗಳನ್ನ ಉರುಳಿಸಿದ್ದ..! ಎಸ್ಕೇಪ್ ಆಗಿದ್ದವನು ತಗ್ಲಾಕಿಕೊಂಡಿದ್ದೇಗೆ..?

ಅವಳಿಗಾಗಿ ಬಂದವನು 4 ಹೆಣಗಳನ್ನ ಉರುಳಿಸಿದ್ದ..! ಎಸ್ಕೇಪ್ ಆಗಿದ್ದವನು ತಗ್ಲಾಕಿಕೊಂಡಿದ್ದೇಗೆ..?

Published : Nov 16, 2023, 01:50 PM ISTUpdated : Nov 16, 2023, 02:34 PM IST

ಹಂತಕನ ಫೋನ್ ಪೊಲೀಸರಿಗೆ ಕೊಟ್ಟಿತ್ತು ಸುಳಿವು ..!
ಸಂಬಂಧಿಕರ ಮನೆಯಲ್ಲಿದ್ದಾಗಲೇ ಆರೋಪಿ ಲಾಕ್..!
ಒಬ್ಬಳನ್ನ ಕೊಲ್ಲಲು ಬಂದು 4 ಹೆಣಗಳನ್ನ ಉರುಳಿಸಿದ

ದೀಪಾವಳಿ ಹಬ್ಬದ ದಿನ ಉಡುಪಿಯಲ್ಲಿ(Udupi) ನಾಲ್ವರ ಹೆಣ ಹಾಕಿ ಎಸ್ಕೇಪ್ ಆಗಿದ್ದ ಹಂತಕ ಪೊಲೀಸರಿಗೆ ತಗ್ಲಾಕಿಕೊಂಡಿದ್ದಾನೆ. ಸದ್ದಿಲ್ಲದೇ ಬಂದು ಹತ್ತೇ ನಿಮಿಷದಲ್ಲಿ ನಾಲ್ವರ ಹೆಣ ಹಾಕಿ ಹೋದವನನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆದ್ರೆ ಉಡುಪಿಯಲ್ಲಿ ಎಸ್ಕೇಪ್ ಆದವನು ಬೆಳಗಾವಿಯಲ್ಲಿ(Belagavi)  ಸಿಕ್ಕಿಬಿದ್ದಿದ್ದಾನೆ. ಆತನ ಬೆನ್ನು ಬಿದ್ದ ಪೊಲೀಸರು (Police) ಅವನ ಬೇಟೆಯಾಡಿದ್ದೇ ರೋಚಕ. ಆಯ್ನಾಜ್ ಕೆಲಸ ಮಾಡ್ತಿದ್ದ ಏರ್‌ಲೈನ್‌ನಲ್ಲೇ ಈ ಕಿರಾತಕ ಕೂಡ ಕೆಲಸ ಮಾಡ್ತಿದ್ದ. ಜೊತೆಗೆ ಕೆಲಸ ಮಾಡಿಕೊಂಡಿದ್ದವನೇ ಆವತ್ತು ಆಕೆ ಮತ್ತು ಆಕೆಯ ಕುಟುಂಬವನ್ನ ಮುಗಿಸಿ ಹೋಗಿದ್ದ. 4 ಹೆಣ ಹಾಕಿ  ಪ್ರವೀಣ್ ಚೌಗಲೆ  ಬೆಳಗಾವಿಯ ಸಂಬಂಧಿಕರ ಮನೆಯಲ್ಲಿ ಏನೂ ಗೊತ್ತಿಲ್ಲದಂತೆ ಹಾಯಾಗಿದ್ದ. ಆದ್ರೆ ಇದ್ದಕ್ಕಿದ್ದಂತೆ ಆತ ತನ್ನ ಫೋನ್ ಅನ್ನ ಸ್ವಿಚ್ ಆನ್ ಮಾಡಿಬಿಟ್ಟ. ಅವನ ಫೋನ್ ಲೊಕೇಷನ್ ಟ್ರ್ಯಾಪ್ ಮಾಡಿಕೊಂಡು ಕಾಯುತ್ತಿದ್ದ ಪೊಲೀಸರಿಗೆ ಲಡ್ಡು ಬಂದು ಬಾಯಿಗೆ ಬಿದ್ದಂತಾಗಿತ್ತು. ಕೂಡಲೇ ಆತ ಬೆಳಗಾವಿಯಲ್ಲಿರೋದು ಗೊತ್ತಾಗಿ ಅವನನ್ನ ಎತ್ತಾಕೊಂಡು ಬಂದ್ರು. ಕೊನೆಗೂ ತಗ್ಲಾಕಿಕೊಂಡ ಪ್ರವೀಣ ಪೊಲೀಸರೆದುರು ಎಲ್ಲವನ್ನ ಹೇಳಿದ್ದಾನೆ. ಆದ್ರೆ ಅದೆಲ್ಲವೂ ಸತ್ಯನಾ ಸುಳ್ಳ ಅನ್ನೋದು ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ. ಇನ್ನೂ 14 ದಿನ ನ್ಯಾಯಾಲಯ ಪ್ರವೀಣನನ್ನ ಪೊಲೀಸ್ ಕಸ್ಟಡಿಗೆ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ದಕ್ಷಿಣ ಕಾಶಿ ಶಿವಗಂಗೆಯಲ್ಲಿ ಮೋಡಗಳ ಕಲರವ: ರಮಣೀಯ ದೃಶ್ಯ ಕ್ಯಾಮೆರಾದಲ್ಲಿ ಸೆರೆ

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more