ಪ್ರೀತಿ ನಿರಾಕರಿಸಿದ್ದಕ್ಕೆ ಮಗುವನ್ನೇ ಕೊಂದ ಅಪ್ರಾಪ್ತೆ..! ಪ್ರೀತಿ ಸಿಗಲಿಲ್ಲ ಎಂದು ಹೀಗೆ ಮಾಡೋದಾ ?

ಪ್ರೀತಿ ನಿರಾಕರಿಸಿದ್ದಕ್ಕೆ ಮಗುವನ್ನೇ ಕೊಂದ ಅಪ್ರಾಪ್ತೆ..! ಪ್ರೀತಿ ಸಿಗಲಿಲ್ಲ ಎಂದು ಹೀಗೆ ಮಾಡೋದಾ ?

Published : Jul 08, 2024, 01:25 PM IST

ಯಲ್ಲಪ್ಪ ಎಂಬಾತನನ್ನು 2 ವರ್ಷದಿಂದ ಪ್ರೀತಿಸುತ್ತಿದ್ದ  ಅಪ್ರಾಪ್ತೆ
ಮಗು ಕೊಲೆ ಮಾಡಿ ಯಲ್ಲಪ್ಪನ ಮೇಲೆ ಆರೋಪ ಹೊರಿಸಲು ಯತ್ನ
ಯಲ್ಲಪ್ಪ ಜೈಲಿಗೆ ಹೋಗ್ತಾನೆ ಅಂತ ಸಂಚು ಹಾಕಿದ್ದ ಅಪ್ರಾಪ್ತ ಪಾತಕಿ 

ಯಾದಗಿರಿಯಲ್ಲಿ 2 ತಿಂಗಳ ಹಸುಗೂಸು ಕೊಲೆ ಕೇಸ್‌ಗೆ(Child Murder case) ಟ್ವಿಸ್ಟ್ ಸಿಕ್ಕಿದ್ದು, ಪ್ರೀತಿ(Love) ನಿರಾಕರಿಸಿದ್ದಕ್ಕೆ ಮಗುವನ್ನೇ ಅಪ್ರಾಪ್ತೆ(Minor girl)ಕೊಂದಿರುವುದಾಗಿ ತಿಳಿದುಬಂದಿದೆ. ನಾಗೇಶ್ ಹಾಗೂ ಚಿಟ್ಟೆಮ್ಮ ಮಗವನ್ನು ಅಪ್ರಾಪ್ತೆ ಕೊಂದಿದ್ದಾಳೆ. ನಾಗೇಶ್‌ನ ತಮ್ಮ ಯಲ್ಲಪ್ಪನನ್ನ ಅಪ್ರಾಪ್ತೆ ಪ್ರೀತಿಸುತ್ತಿದ್ದಳಂತೆ. ಸಂಬಂಧದಿಂದ  ತಂಗಿಯಾಗಬೇಕೆಂದು ಈ ಪ್ರೀತಿಯನ್ನು ಯಲ್ಲಪ್ಪ ನಿರಾಕರಿಸಿದ್ದನಂತೆ. ಯಲ್ಲಪ್ಪನ ಮೇಲೆ  ಸೇಡು ತೀರಿಸಿಕೊಳ್ಳಲು ಅಪ್ರಾಪ್ತೆ ಈ ಪ್ಲ್ಯಾನ್‌ ಮಾಡಿದ್ದಾಳೆ. ಮಗುವನ್ನು ಕೊಲೆ ಮಾಡಿ ಯಲ್ಲಪ್ಪನ ಮೇಲೆ ಹಾಕಲು ಪ್ಲ್ಯಾನ್‌ ಮಾಡಿದ್ದು, ಜುಲೈ 6ರಂದು ಮಗುವನ್ನು ಬಾವಿಗೆ ಎಸೆದಿದ್ದಾಳೆ. ಬಳಿಕ ಪೋಷಕರ ಜತೆ ಮಗು ಹುಡುಕುವ ಡ್ರಾಮಾ ಮಾಡಿದ್ದಾಳೆ. ಮಗು ಹತ್ಯೆ ಬಳಿಕ ಕಣ್ಣೀರಾಕಿ ನಾಟಕ ಮಾಡಿದ್ದ ಹಂತಕಿ,ಅನುಮಾನ ಬಂದು ಪೊಲೀಸರ ವಿಚಾರಣೆ ನಡೆಸಿದಾಗ ಈ ಕೃತ್ಯ ಬಯಲಿದೆ ಬಂದಿದೆ. 

ಇದನ್ನೂ ವೀಕ್ಷಿಸಿ:  Rain lashed Mumbai: ಮಹಾಮಳೆಗೆ ಮುಳುಗಿದ ವಾಣಿಜ್ಯ ನಗರಿ ಮುಂಬೈ..ಆರು ಗಂಟೆಗಳಲ್ಲಿ 300 ಮಿ.ಮೀಗಿಂತಲೂ ಅಧಿಕ ವರ್ಷಧಾರೆ!

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more