ಅಪ್ರಾಪ್ತೆ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ: ಮಗಳ ತಂಟೆಗೆ ಬರಬೇಡ ಎಂದಿದ್ದಕ್ಕೆ ಮರ್ಡರ್‌ !

ಅಪ್ರಾಪ್ತೆ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ: ಮಗಳ ತಂಟೆಗೆ ಬರಬೇಡ ಎಂದಿದ್ದಕ್ಕೆ ಮರ್ಡರ್‌ !

Published : Sep 03, 2023, 10:47 AM IST

ನನ್ನ ಮಗಳ ತಂಟೆಗೆ ಬರಬೇಡ ಎಂದು ತಂದೆ ಹೇಳಿದ್ದಕ್ಕೆ ಪಾಗಲ್‌ ಪ್ರೇಮಿಯೊಬ್ಬ ಆತನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 

ಬೆಂಗಳೂರು: ಮಗಳ ತಂಟೆಗೆ  ಬರಬೇಡ ಅಂದಿದಕ್ಕೆ ಸಿಲಿಕಾನ್ ಸಿಟಿಯಲ್ಲಿ ಪಾಗಲ್‌ ಪ್ರೇಮಿಯೊಬ್ಬ ಹುಡುಗಿಯ ತಂದೆಯನ್ನೇ ಮರ್ಡರ್(Murder) ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅನ್ವರ್ ಹುಸೇನ್ ಎಂಬಾತನ ಕುತ್ತಿಗೆಗೆ ಚಾಕು ಇರಿದು ಹತ್ಯೆ ಮಾಡಲಾಗಿದೆ. ಝಹೀದ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಶಾಂತಿನಗರದ ನಂಜಪ್ಪ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಪ್ರೀತಿಸುವಂತೆ 15 ವರ್ಷದ ಅಪ್ರಾಪ್ತೆ(Minor) ಬೆನ್ನ ಹಿಂದೆ ಆರೋಪಿ ಬಿದ್ದಿದ್ದ. ಈ ವಿಚಾರವನ್ನ ತನ್ನ ತಂದೆ ಮೃತ ಅನ್ವರ್ ಹುಸೇನ್‌ಗೆ ಬಾಲಕಿ ತಿಳಿಸಿದ್ದಳು. ಕಳೆದ ಮೂರು ತಿಂಗಳ ಹಿಂದೆ ಆರೋಪಿ ಝಹೀದ್‌ಗೆ ಮೃತ ಅನ್ವರ್ ಬುದ್ಧಿ ಹೇಳಿದ್ದರು. ಶನಿವಾರ ಮತ್ತೆ ಅಪ್ರಾಪ್ತೆಯನ್ನ ಹಿಂಬಾಲಿಸಿ ಪ್ರೀತಿಸುವಂತೆ ಆರೋಪಿ ಪೀಡಿಸಿದ್ದ. ಹಾಗಾಗಿ ಮತ್ತೆ ರಾತ್ರಿ  ಮಗಳ ವಿಚಾರಕ್ಕೆ ಬರಬೇಡ ಎಂದು ಹೇಳಲು ಬಂದಾಗ ಚಾಕು ಇರಿದಿದ್ದಾನೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಹುಡಕಾಟ ನಡೆಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಮಾಜಿ ಸಚಿವರೊಬ್ಬರ ಗನ್‌ ಮ್ಯಾನ್‌ನಿಂದ ವಂಚನೆ: 30 ಕೋಟಿಯ ಕಾಮಗಾರಿಗೆ ಹಣ ಕೇಳಿದ ಆರೋಪ

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more