ಹಾಡಹಗಲಲ್ಲೇ ಅಧ್ಯಕ್ಷನ ಕಥೆ ಮುಗಿಸಿದ್ರು..! 30 ವರ್ಷದ ವೈಷಮ್ಯ ಕೊಲೆಯಿಂದ ಪುನಾರಂಭ..!

ಹಾಡಹಗಲಲ್ಲೇ ಅಧ್ಯಕ್ಷನ ಕಥೆ ಮುಗಿಸಿದ್ರು..! 30 ವರ್ಷದ ವೈಷಮ್ಯ ಕೊಲೆಯಿಂದ ಪುನಾರಂಭ..!

Published : Oct 14, 2023, 12:10 PM IST

ಅವನ ಹೆಣ ಹಾಕಲು ಕಾದಿತ್ತು ಇಡೀ ಕುಟುಂಬ..!
ದೇವರಂತಿದ್ದವನನ್ನೇ ಕೊಂದು ಮುಗಿಸಿದ್ದು ಯಾಕೆ?
ಸಾಯೋದ್ರಲ್ಲಿ ಸೇಡು ತೀರಿಸಿಕೊಳ್ತೀನಿ ಅಂದ ತಂದೆ..!

ಅವನು ಗ್ರಾಮ ಪಂಚಾಯ್ತಿ ಅಧ್ಯಕ್ಷ. ಕಾಂಗ್ರೆಸ್‌ ಕಾರ್ಯಕರ್ತ. ತನ್ನ ಜನರಿಗಾಗಿ ಜೀವ ಕೊಡೋಕು ರೆಡಿ ಇದ್ದವ. ಕಷ್ಟ ಅಂತ ಬಂದವರಿಗೆ ಆತ ಎಂದೂ ಬರಿಗೈಯಲ್ಲಿ ಕಳಿಸದಾತ ಅಲ್ಲ. ಇವತ್ತು ತನ್ನದೇ ಗ್ರಾಮದಲ್ಲಿ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾನೆ. ಹಾಡಹಗಲಲ್ಲೇ ಗ್ರಾಮ ಪಂಚಾಯ್ತಿ ಅಧ್ಯಕ್ಷನೊಬ್ಬನನ್ನ ಭೀಕರವಾಗಿ ಕೊಂದು ಮುಗಿಸಿದ್ದಾರೆ. ಆದ್ರೆ ಅವನ ಕೊಲೆಗೆ(Murder) ಕಾರಣ ಹುಡುಕ ಹೊರಟ ಪೊಲೀಸರಿಗೆ (Police) ಸಿಕ್ಕಿದ್ದು 30 ವರ್ಷದ ದ್ವೇಷದ ಕಥೆ. ಅವನ ಕುಟುಂಬಕ್ಕೂ ಮತ್ತೊಂದು ಕುಟುಂಬಕ್ಕೂ ಇದ್ದ ವೈಷಮ್ಯದ ಕಾರಣಕ್ಕೆ ಅಲ್ಲೊಂದು ಹೆಣ ಬಿದ್ದಿದೆ. ಗೌಡಪ್ಪ ಒಬ್ಬ ಪ್ರಭಾವಿ ಮಾತ್ರವಷ್ಟೇ ಅಲ್ಲ. ಒಬ್ಬ ಒಳ್ಳೆ ಮನುಷ್ಯ ಕೂಡ ಆಗಿದ್ದ. ಅದು 30 ವರ್ಷದ ದ್ವೇಷ. ಬಿರಾದಾರ ಮತ್ತು ಯಂಕಂಚಿ ಅನ್ನೋ ಎರಡು ಕುಟುಂಬಗಳ ನಡುವೆ ಸಣ್ಣ ಗಲಾಟೆಯಿಂದ ಶುರುವಾದ ದ್ವೇಷ ಇವತ್ತು ಮರ್ಡರ್ ಮಾಡುವ ತನಕ ಬಂದು ನಿಂತಿದೆ. ಆವತ್ತು ಗೌಡಪ್ಪ ಮೊದಲ ಬಾರಿಗೆ ಎಲೆಕ್ಷನ್ನಲ್ಲಿ ಗೆದ್ದಾಗ ಯಂಕಂಚಿ ಕುಟುಂಬ ಗೌಡಪ್ಪನ ಕುಟುಂಬದ ಮೇಲೆ ಅಟ್ಯಾಕ್ ಮಾಡಿತ್ತು. ಆಗ ಆರಂಭವಾದ ಈ ಫೈಠ್ ಕೇವಲ ಜಗಳಗಳೇ ಅಂತ್ಯವಾಗ್ತಿತ್ತು. ಆದ್ರೆ  ಗೌಡಪ್ಪನ ಹೆಣ ಬೀಳೋ ಮೂಲಕ ಭೀಮಾ ತೀರದಲ್ಲಿ ಮತ್ತೊಂದು ಸರಣಿ ಹತ್ಯಾಖಾಂಡ ನಡೆಯೋ ಮುನ್ಸೂಚನೆ ಕೊಡ್ತಿದೆ.

ಇದನ್ನೂ ವೀಕ್ಷಿಸಿ:  42 ಕೋಟಿಯ ಹಿಂದೆ ಪ್ರಭಾವಿ ರಾಜಕಾರಣಿ..ಯಾರದು ಕೋಟಿ ಕುಬೇರ..? ಯಾರಿಗೆ ಕಾದಿದೆ ಫಜೀತಿ..?

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more