ಸುಪಾರಿ ಕೊಟ್ಟು ಮಗನನ್ನೇ ಕೊಲ್ಲಿಸಿದ ತಾಯಿ: ಹೆತ್ತ ಮಗನಿಗೇ ಮುಹೂರ್ತ ಇಟ್ಟಿದ್ಯಾಕೆ ?

ಸುಪಾರಿ ಕೊಟ್ಟು ಮಗನನ್ನೇ ಕೊಲ್ಲಿಸಿದ ತಾಯಿ: ಹೆತ್ತ ಮಗನಿಗೇ ಮುಹೂರ್ತ ಇಟ್ಟಿದ್ಯಾಕೆ ?

Published : Oct 13, 2023, 03:48 PM IST

ಲಿಕ್ಕರ್ ಮಗನ ಕೊಲೆಯ ಹಿಂದಿನ ರಹಸ್ಯ ಏನು ?
ಮಗನ ಕಥೆ ಮುಗಿಸಿದ ತಾಯಿ ನಾಟಕವಾಡಿದ್ಲು..!
ಕೊಲೆ ರಹಸ್ಯ ಬಿಚ್ಚಿಟ್ಟಿತ್ತು ಮೊಬೈಲ್ ಲೊಕೇಷನ್

ಭೂಮಿಯ ಮೇಲೆ ಕೆಟ್ಟ ಮಗ ಇರಬಹುದು ಆದ್ರೆ ಕೆಟ್ಟ ತಾಯಿ ಇರೋಕೆ ಸಾಧ್ಯವಿಲ್ಲ ಅನ್ನೋ ಮಾತಿದೆ. ಆದ್ರೆ ಇಲ್ಲೊಬ್ಬಳು ತಾಯಿ(Mother) ತಾನು ಜನ್ಮಕೊಟ್ಟ ಮಗನಿಗೆ ಮೃತ್ಯುವಾಗಿದ್ದಾಳೆ. ಮುದ್ದಾಡಿ ಬೆಳೆಸಿದವಳೆ ಹೆತ್ತ ಮಗನ ಹತ್ಯೆಗೆ  ಸುಪಾರಿ ನೀಡಿ ಇಡೀ ಸಮಾಜವೇ ತಲೆತಗ್ಗಿಸುವಂತೆ ಮಾಡಿದ್ದಾಳೆ. ಒಂದು ಕೊಲೆ(murder) ನಡೆಯುತ್ತೆ ಅಂದ್ರೆ ಅದರ ಹಿಂದೆ ನೂರೆಂಟು ಕಾರಣಗಳು ಇರ್ತವೇ. ಏನೇ ಕಾರಣವಿದ್ರು ತಾಯಿ ಎಂದಿಗೂ ಮಗನ ಸಾವು ಬಯಸೋದಿಲ್ಲ. ಆದ್ರೆ ಇಲ್ಲಾಗಿದ್ದೆ ಬೇರೆ ತಾಯಿಯೇ ಮಗನ ಹತ್ಯೆಗೆ ಸುಪಾರಿ ಕೊಟ್ಟಿದ್ದಳು. ಸುಪಾರಿ ಪಡೆದವರು ಆತನ ಗೆಳೆಯರೇ ಅನ್ನೋದೆ ಶಾಕಿಂಗ್‌ ಸಂಗತಿ. ಮಗನನ್ನ ಬದಲಿಸೋದಕ್ಕೆ ಹೋದ ತಾಯಿ ಆತನನ್ನ ಮುಗಿಸಿಯೇ ಬಿಟ್ಟಿದ್ದಾಳೆ. ಈ ಮೂಲಕ ಈ ಇಳಿ ವಯಸ್ಸಿನಲ್ಲಿ ಆಕೆ ಜೈಲು ಸೇರುತ್ತಿರೋದು ನಿಜಕ್ಕೂ ವಿಪರ್ಯಾಸ.

ಇದನ್ನೂ ವೀಕ್ಷಿಸಿ:  ನಿಬ್ಬೆರಗಾಗಿಸುತ್ತೆ ಇಸ್ರೇಲಿನ ಮಹಿಳೆಯರ ಪರಾಕ್ರಮ! ದೇಶಕ್ಕಾಗಿ ಜೀವ ಬಿಟ್ಟುಳು 19 ವರ್ಷದ ಯುವತಿ!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more