Wife Murder By Husband: ತುಂಡುಡುಗೆ ಧರಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಗಂಡ: ಪ್ರೀತಿಸಿ ಕೈ ಹಿಡಿದವಳ ಕತ್ತು ಸೀಳಿದ ಪತಿರಾಯ !

Wife Murder By Husband: ತುಂಡುಡುಗೆ ಧರಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಗಂಡ: ಪ್ರೀತಿಸಿ ಕೈ ಹಿಡಿದವಳ ಕತ್ತು ಸೀಳಿದ ಪತಿರಾಯ !

Published : Dec 31, 2023, 12:27 PM IST

ತುಂಡುಡುಗೆ ಧರಿಸುತ್ತಾಳೆಂದು ಪತ್ನಿ ಕೊಂದ ಪತಿ 
ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದ ಪತಿ
ಜೀವನ್ ಎಂಬಾತನಿಂದ ಜ್ಯೋತಿಯ ಬರ್ಬರ ಕೊಲೆ

ಪತ್ನಿ ತುಂಡುಡುಗೆ ಧರಿಸುತ್ತಾಳೆ ಎಂದು ಪತಿ ಆಕೆಯನ್ನು ಕೊಂದಿರುವ ಘಟನೆ ಹಾಸನ(Hassan) ಜಿಲ್ಲೆಯ ಅರಸೀಕೆರೆಯ ರಾಂಪುರದಲ್ಲಿ ನಡೆದಿದೆ.ಧಾರವಾಡ ಮೂಲದ ಜ್ಯೋತಿ (22) ಕೊಲೆಯಾದ(Murder) ಯುವತಿ. ಜೀವನ್ ಹಾಗೂ ಜ್ಯೋತಿ ಪ್ರೀತಿಸಿ ಮದುವೆಯಾಗಿದ್ದರು. ಜ್ಯೋತಿ ಹೆಚ್ಚು ಮಾಡ್ರನ್ ಡ್ರೆಸ್(Modern dress)  ಧರಿಸುತ್ತಿದ್ದರು. ಪತ್ನಿಯ ತುಂಡುಡುಗೆ ಮೋಹಕ್ಕೆ ಪದೇ ಪದೆ ಪತಿ ಜಗಳವಾಡುತ್ತಿದ್ದ. ಶನಿವಾರ ಸಂಜೆ ಮಾಡ್ರನ್ ಡ್ರೆಸ್ ಹಾಕಿಕೊಂಡು ಜ್ಯೋತಿ ಹೊರ ಹೋಗುತ್ತಿದ್ದಳು. ಇದನ್ನು ಪತಿ ಜೀವನ್ ವಿರೋಧಿಸಿದ್ದ. ಬೈಕ್‌ನಲ್ಲಿ ತಾನೇ ಡ್ರಾಪ್ ಕೊಡುವುದಾಗಿ ಹೇಳಿ, ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಕೊಲೆ ಮಾಡಿದ್ದಾನೆ.ಚಾಕುವಿನಿಂದ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿ ಪತಿ ಪರಾರಿಯಾಗಿದ್ದು, ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  Siddaramaiah VS Pratap Simha: ನನ್ನ ತಮ್ಮನ ಮೂಲಕ ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದೀರಾ ?: ಪ್ರತಾಪ್ ಸಿಂಹ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more