ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?

Published : Dec 09, 2025, 09:23 AM IST

ಸಖರಾಯಪಟ್ಟಣದ ಗ್ರಾಮ ಪಂಚಾಯ್ತಿ ಸದಸ್ಯ 38 ವರ್ಷದ ಗಣೇಶ್ ಗೌಡ ಹತ್ಯೆಯಾಗಿದ್ದು ಸಖರಾಯಪಟ್ಟಣದಲ್ಲಿ ನೀರವ ಮೌನ ಆವರಿಸಿಬಿಟ್ಟಿದೆ. ಇನ್ನೂ ಈ ಗಣೇಶ್ ಗೌಡ ಹತ್ಯೆ ಕೇಸ್​ನಲ್ಲಿ ಬಜರಂಗದಳದ ಕಾರ್ಯಕರ್ತರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ.

 ಆತ ಕಾಂಗ್ರೆಸ್ ನ ನಿಷ್ಟಾವಂತ ಕಾರ್ಯಕರ್ತ.. ಅಲ್ಲದೆ ಕೇವಲ 38 ವರ್ಷಕ್ಕೆ ಗ್ರಾಮ ಪಂಚಾಯಿತಿ ಸದಸ್ಯನ ಆಗಿದ್ದ ಆತ ಜಿಲ್ಲಾ ಪಂಚಾಯಿತಿ ಎಲೆಕ್ಷನ್ ಗೆ ತಯಾರಿಯನ್ನು ಸಹ ನಡೆಸುತ್ತಿದ್ದ.. ಭವಿಷ್ಯದಲ್ಲಿ ದೊಡ್ಡ ಲೀಡರ್ ಆಗ್ಬೇಕು ಅನ್ನೋ ಕನಸನ್ನು ಹೊತ್ತಿದ್ದ ಆತ ಇಂದು ಬೀದಿ ಹೆಣವಾಗಿದ್ದಾನೆ.. ಅದಕ್ಕೆ ಕಾರಣವಾಗಿದ್ದು ದತ್ತ ಜಯಂತಿಯ ಬ್ಯಾನರ್ ತೆರವಿಗೆ ನಡೆದ ಸಣ್ಣ ಗಲಾಟೆ.

25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more