ಕೋಲ ನಡೆಯುವಾಗ್ಲೇ  ಬಿತ್ತು ಹೆಣ..ಕೊಲೆಗಾರನ ಬಗ್ಗೆ ದೈವವೇ ಕೊಟ್ತು ಸುಳಿವು..!

ಕೋಲ ನಡೆಯುವಾಗ್ಲೇ ಬಿತ್ತು ಹೆಣ..ಕೊಲೆಗಾರನ ಬಗ್ಗೆ ದೈವವೇ ಕೊಟ್ತು ಸುಳಿವು..!

Published : Apr 08, 2023, 03:44 PM ISTUpdated : Apr 08, 2023, 03:58 PM IST

 ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಾಳ ಕೊಲೆ ಪ್ರಕರಣ‌ಕ್ಕೆ ಸಂಬಂಧಿಸಿ  ಶರತ್ ವಿ ಶೆಟ್ಟಿ ಕುಟುಂಬಸ್ಥರು ದೈವದ ಮೊರೆ ಹೋಗಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಪತ್ತೆಯಾಗಬೇಕು ಎಂದು ಪಂಜುರ್ಲಿ ಬಳಿ ಬೇಡಿಕೆ ಇಟ್ಟಿದ್ದಾರೆ.

 ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಾಳದಲ್ಲಿ ದೈವ ಕೋಲ ನಡೆಯುತ್ತಿದ್ದ ಸಂದರ್ಭದಲ್ಲಿ ಶರತ್ ಶೆಟ್ಟಿ ಕೊಲೆಯಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಇನ್ನು  ತನಿಖೆ ನಡೆಸಿದ ಪೊಲೀಸರು ಕೆಲವರನ್ನ ಅರೆಸ್ಟ್ ಮಾಡಿದ್ದರು. ಕೊಲೆಯ ಕಿಂಗ್‌ಪಿನ್‌ ಸಿಗಲಿಲ್ಲ. ಹೀಗಾಗಿ  ಕೊಲೆ ಪ್ರಕರಣ‌ಕ್ಕೆ ಸಂಬಂಧಿಸಿ ಕೊಲೆಗಾರರ ವಿರುದ್ಧ ಕ್ರಮಕ್ಕೆ ಕುಟುಂಬದವರು ದೈವದ ಮೊರೆ ಹೋಗಿದ್ದು, ಕೋಲ ನಡೆಸಿ ಅದೇ ದೈವನ ಬಳಿ ಪ್ರಶ್ನೆ ಇಟ್ಟಿದ್ದಾರೆ.  ದೈವ   ಕೊಲೆ ಮಾಡಿದವರು ಯಾರು..?   ಎಂಬ ಪ್ರಶ್ನೆಗೆ ಉತ್ತರ ಕೊಟ್ಟಿದ್ದು ಕೊಲೆಗಾರನ ಸುಳಿವು ಕೊಟ್ಟಿದೆ. ಹಾಗಾದರೆ ದೈವ ಕೋಲ ಕೊಟ್ಟ ಸುಳಿವೇನು..? ಈ ವಿಡಿಯೋ ನೋಡಿ 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more