ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆಗೆ ಬೇನಾಮಿ ಆಸ್ತಿ ಕಾರಣನಾ?

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆಗೆ ಬೇನಾಮಿ ಆಸ್ತಿ ಕಾರಣನಾ?

Published : Jul 05, 2022, 04:59 PM ISTUpdated : Jul 05, 2022, 05:04 PM IST

ದೇಶಾದ್ಯಂತ ಸರಳ ವಾಸ್ತು ಬಗ್ಗೆ ಸಲಹೆ ನೀಡುತ್ತಿದ್ದ ಗುರೂಜಿ ಅವರು ಮುಂಬೈ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಕಚೇರಿ ತೆರೆದಿದ್ದರು. ಇವರ ಬಳಿ ಸಲಹೆ ಪಡೆಯಲು ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದರು. ಉದ್ಯೋಗಿಗಳ ಹೆಸರಿನಲ್ಲಿ ಆಸ್ತಿ ಮಾಡಿದ್ರಾ ಗುರೂಜಿ? ಹತ್ಯೆಗೆ ಆಸ್ತಿ ಕಾರಣ? ಎನ್ನುವ ಹಲವು ಪ್ರಶ್ನೆಗಳು ಉದ್ಭವಿಸಿವೆ.
 
ಹುಬ್ಬಳ್ಳಿ, (ಜುಲೈ.05): ಹುಬ್ಬಳ್ಳಿಯ ಹೋಟೆಲ್​ವೊಂದರಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳಿಬ್ಬರು ಇಂದು ಮಧ್ಯಾಹ್ನ ಹಾಡಹಗಲೇ ಭೀಕರವಾಗಿ ಕೊಲೆ ಮಾಡಿದ್ದು, ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ. 

Chandrashekhar Guruji Murder: ಗುರೂಜಿ ಹಂತಕರನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು

ದೇಶಾದ್ಯಂತ ಸರಳ ವಾಸ್ತು ಬಗ್ಗೆ ಸಲಹೆ ನೀಡುತ್ತಿದ್ದ ಗುರೂಜಿ ಅವರು ಮುಂಬೈ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಕಚೇರಿ ತೆರೆದಿದ್ದರು. ಇವರ ಬಳಿ ಸಲಹೆ ಪಡೆಯಲು ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದರು. ಉದ್ಯೋಗಿಗಳ ಹೆಸರಿನಲ್ಲಿ ಆಸ್ತಿ ಮಾಡಿದ್ರಾ ಗುರೂಜಿ? ಹತ್ಯೆಗೆ ಆಸ್ತಿ ಕಾರಣ? ಎನ್ನುವ ಹಲವು ಪ್ರಶ್ನೆಗಳು ಉದ್ಭವಿಸಿವೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more