Murugha Mutt 2ನೇ ದಿನವೂ ಆರೋಗ್ಯದಲ್ಲಿ ಏರುಪೇರು, ನಾಳೆ ಮಠದಲ್ಲಿ ಸ್ಥಳ ಮಹಜರು!

Murugha Mutt 2ನೇ ದಿನವೂ ಆರೋಗ್ಯದಲ್ಲಿ ಏರುಪೇರು, ನಾಳೆ ಮಠದಲ್ಲಿ ಸ್ಥಳ ಮಹಜರು!

Published : Sep 03, 2022, 10:34 PM ISTUpdated : Sep 03, 2022, 10:47 PM IST

ಪೊಲೀಸರ ಪ್ರಶ್ನೆಗೆ ಥಂಡಾ ಹೊಡೆದರಾ ಸ್ವಾಮೀಜಿ..? ಡಿವೈಎಸ್ಪಿ ಕಚೇರಿಯಲ್ಲಿ ಮುಂದುವರಿದ ವಿಚಾರಣೆ. ನಾಳೆ ಮುರುಘಾ ಮಠದಲ್ಲಿ ನಡೆಯಲಿದೆ ಮಹಜರು!

ಪೋಕ್ಸೋ ಕೇಸ್ ಅಡಿಯಲ್ಲಿ ಅರೆಸ್ಟ್ ಆಗಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ತನಿಖಾಧಿಕಾರಿ ಎದುರು ಪ್ರಶ್ನೆಗಳಿಗೆ ಉತ್ತರಿಸದೇ ಮೌನಕ್ಕೆ ಜಾರಿದ್ದಾರೆ. ಖಾಕಿ ಪ್ರಶ್ನೆಗೆ 2ನೇ ದಿನವೂ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ ದಾಖಲಾಗಿದ್ದಾರೆ.  ನಾಳೆ ಮುರುಘಾ ಮಠದಲ್ಲಿ ಸ್ಥಳ ಮಹಜರು ನಡೆಯಲಿದೆ. ಶ್ರೀಗಳ ವಿರುದ್ಧ ದೂರು ನೀಡಿದ ವಿದ್ಯಾರ್ಥಿನಿಯರು ಮಠ ಬಿಟ್ಟು ಬಂದ ಮೇಲೆ ಎಲ್ಲಿದ್ದರು? ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಚಿಕ್ಕಪ್ಪ ಬರೆದುಕೊಟ್ಟ ಮುಚ್ಚಳಿಕೆ ಸುಳ್ಳಾ? ಚಿಕ್ಕಪ್ಪನಿಂದ ಖಾಲಿ ಪತ್ರದಲ್ಲಿ ಸಹಿ ಹಾಕಿಸಿಕೊಳ್ಳಲಾಗಿದೆಯಾ? ಈ ಅನುಮಾನಕ್ಕೆ ಸ್ವತಃ ವಿದ್ಯಾರ್ಥಿನಿಯ ಚಿಕ್ಕಪ್ಪ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more