ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಮುಸ್ಲಿಂ ಸಮುದಾಯದವರಿಂದ ಮೆರವಣಿಗೆ

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಮುಸ್ಲಿಂ ಸಮುದಾಯದವರಿಂದ ಮೆರವಣಿಗೆ

Published : Oct 14, 2022, 08:16 PM IST

ಟ್ಯೂಷನ್‌ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ 52 ವರ್ಷದ ವ್ಯಕ್ತಿ ಅತ್ಯಾಚಾರಗೈದು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ. ಕೊಲೆ ಖಂಡಿಸಿ ಮುಸ್ಲಿಂ ಸಮುದಾಯದವರಿಂದ ಮೆರವಣಿಗೆ ನಡೆದಿದೆ. ಮಳವಳ್ಳಿಯ ಮುಖ್ಯ ರಸ್ತೆಯಲ್ಲಿ ಬೇಕು ಬೇಕು ನ್ಯಾಯ ಬೇಕು ಅಂತ ಘೋಷಣೆ  ಮುಸ್ಲಿಂ ಮುಂಖಂಡರು ಘೋಷಣೆ ಕೂಗಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಮುಸ್ಲಿಂ ಸಮುದಾಯದವರಿಂದ ಮೆರವಣಿಗೆ ನಡೆದಿದೆ. ಮಳವಳ್ಳಿಯ ಮುಖ್ಯ ರಸ್ತೆಯಲ್ಲಿ ಬೇಕು ಬೇಕು ನ್ಯಾಯ ಬೇಕು ಅಂತ ಘೋಷಣೆ  ಮುಸ್ಲಿಂ ಮುಂಖಂಡರು ಘೋಷಣೆ ಕೂಗಿದ್ದಾರೆ. ಬಾಲಕಿಯ ಭಾವಚಿತ್ರ ಹಿಡಿದು ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮಾಡ್ತಿರೋ ಮುಸ್ಲಿಂ ಸಮುದಾಯದವರು. ಕೃತ್ಯ ಎಸಗಿರೋ ಕಾಂತರಾಜುವನ್ನ ಗಲ್ಲಿಗೆ ಏರಿಸಬೇಕು. ಇಂತಹ ಕೃತ್ಯಗಳು ಮತ್ತೆ ನಮ್ಮ ಸಮಾಜದಲ್ಲಿ ನಡೆಯಲೆಬಾರದು. ಈತನಿಗೆ ಗಲ್ಲು ಶಿಕ್ಷೆ ವಿಧಿಸಿದರೆ, ಸಮಾಜಕ್ಕೆ ಒಂದು ಸಂದೇಶ ನೀಡಿದಂತೆ ಆಗಲಿದೆ. ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಒತ್ತಾಯಿಸಲಾಗಿದೆ. ಟ್ಯೂಷನ್‌ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ 52 ವರ್ಷದ ವ್ಯಕ್ತಿ ಅತ್ಯಾಚಾರಗೈದು ಕೊಲೆ ಮಾಡಿರುವುದು ಇಡೀ ಸಮಾಜವೇ ತಲೆತಗ್ಗಿಸುವ ಸಂಗತಿಯಾಗಿದೆ. ಕಾಮುಕ ವ್ಯಕ್ತಿಗೆ ಕಠಿಣ ಶಿಕ್ಷೆ ವಿಧಿಸಿ ಬಾಲಕಿ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು ಎಂದು ಪಟ್ಟಣದ ನಾಗರಿಕರು ಕೂಡ ಒತ್ತಾಯಿಸಿದ್ದಾರೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more